2024ರ ಚುನಾವಣೆಗಳು : 51 ಕ್ಷೇತ್ರಗಳಲ್ಲಿ ಚಲಾವಣೆಯಾದ ಮತಗಳೊಂದಿಗೆ ಹೊಂದಾಣಿಕೆಯಾಗದ ಎಣಿಕೆ ಮತಗಳ ಸಂಖ್ಯೆ- ವರದಿ

2024ರ ಚುನಾವಣೆಗಳ ಸಂದರ್ಭದಲ್ಲಿ ಮಹಾರಾಷ್ಟ್ರ, ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರದ 51 ಕ್ಷೇತ್ರಗಳಲ್ಲಿ ಚಲಾವಣೆಯಾದ ಮತಗಳ ಸಂಖ್ಯೆ ಹಾಗೂ ಎಲೆಕ್ಟ್ರಾನಿಕ್ ಮತಯಂತ್ರಗಳಲ್ಲಿ (ಇವಿಎಂ) ಎಣಿಕೆಯಾದ ಮತಗಳ ಸಂಖ್ಯೆಯ ನಡುವೆ ವ್ಯತ್ಯಾಸಗಳಿರುವುದನ್ನು ಚುನಾವಣಾ ಆಯೋಗದ ಆಂತರಿಕ ದಾಖಲೆಗಳು ತೋರಿಸುತ್ತವೆ ಎಂದು ‘ದಿ ರಿಪೋರ್ಟರ್ಸ್ ಕಲೆಕ್ಟಿವ್’ ತನಿಖಾ ವರದಿ ಹೇಳಿದೆ. ‘ಎಲೆಕ್ಷನ್ ಆಡಿಟ್’ ಸರಣಿಯ ಭಾಗವಾಗಿ ಪ್ರಕಟಿಸಿದ ಈ ತನಿಖಾ ವರದಿಯು, ಮೂರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದ ಒಟ್ಟು 530 ವಿಧಾನಸಭಾ ಹಾಗೂ ಸಂಸದೀಯ ಕ್ಷೇತ್ರಗಳ ದಾಖಲೆಗಳನ್ನು … Continue reading 2024ರ ಚುನಾವಣೆಗಳು : 51 ಕ್ಷೇತ್ರಗಳಲ್ಲಿ ಚಲಾವಣೆಯಾದ ಮತಗಳೊಂದಿಗೆ ಹೊಂದಾಣಿಕೆಯಾಗದ ಎಣಿಕೆ ಮತಗಳ ಸಂಖ್ಯೆ- ವರದಿ