ಲೋಕಸಭೆ 2024ರ ಚುನಾವಣೆ ಸೋಲಿನ ಬಗ್ಗೆ ಜುಕರ್‌ಬರ್ಗ್ ಹೇಳಿಕೆ – ಭಾರತದ ವರ್ಚಸ್ಸಿಗೆ ಧಕ್ಕೆ ಎಂದ ಬಿಜೆಪಿ

ಲೋಕಸಭೆ 2024ರ ಚುನಾವಣೆಯಲ್ಲಿ ಭಾರತದ ಆಡಳಿತ ಪಕ್ಷವು ಸೋತಿದೆ ಎಂದು ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಹೇಳಿದ್ದು ಇದೀಗ ವಿವಾದಕ್ಕೆ ಕಾರಣಗವಾಗಿದೆ. ಬಿಜೆಪಿ ಈ ಹೇಳಿಕೆಯನ್ನು ಭಾರತದ ವರ್ಚಸ್ಸಿಗೆ ಕಳಂಕ ಎಂದು ಪ್ರತಿಪಾದಿಸಿದ್ದು, ಹಾಗಾಗಿ ಈ ಬಗ್ಗೆ ಕ್ಷಮೆಯಾಚಿಸುವಂತೆ ಮೆಟಾಗೆ ಸಮನ್ಸ್‌ ಜಾರಿ ಮಾಡುವುದಾಗಿ ಸಂವಹನ ಮತ್ತು ಮಾಹಿತಿ ತಂತ್ರಜ್ಞಾನದ ಸಂಸತ್ತಿನ ಸ್ಥಾಯಿ ಸಮಿತಿಯ ಮುಖ್ಯಸ್ಥರಾಗಿರುವ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮಂಗಳವಾರ ಹೇಳಿದ್ದಾರೆ. ಲೋಕಸಭೆ 2024ರ ಚುನಾವಣೆ “ಈ ತಪ್ಪು ಮಾಹಿತಿಗಾಗಿ ಸಮಿತಿಯು ಮೆಟಾಗೆ ಸಮನ್ಸ್ … Continue reading ಲೋಕಸಭೆ 2024ರ ಚುನಾವಣೆ ಸೋಲಿನ ಬಗ್ಗೆ ಜುಕರ್‌ಬರ್ಗ್ ಹೇಳಿಕೆ – ಭಾರತದ ವರ್ಚಸ್ಸಿಗೆ ಧಕ್ಕೆ ಎಂದ ಬಿಜೆಪಿ