ನಾಲ್ಕು ದಿನಗಳ ಭಾರತ-ಪಾಕ್‌ ಸಂಘರ್ಷ: ಜಮ್ಮು ಕಾಶ್ಮೀರದಲ್ಲಿ 21 ನಾಗರಿಕರು, ಐವರು ಸಶಸ್ತ್ರ ಪಡೆ ಸಿಬ್ಬಂದಿ ಸಾವು

ಮೇ 7 ಬುಧವಾರದಿಂದ ಮೇ 10 ಶನಿವಾರದವರೆಗೆ ನಾಲ್ಕು ದಿನಗಳಲ್ಲಿ ಭಾರತದ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷದಿಂದ 21 ಭಾರತೀಯ ನಾಗರಿಕರು, ಐವರು ಸಶಸ್ತ್ರ ಪಡೆ ಸಿಬ್ಬಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಭಾರತೀಯ ಸೇನೆ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿ ಮೇ 7ರಂದು ತಡರಾತ್ರಿ ವಾಯುದಾಳಿ ನಡೆಸಿತ್ತು. ಇದಕ್ಕೆ ಪ್ರತೀಕಾರವೆಂಬಂತೆ ಜಮ್ಮು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಭಾರತೀಯ ಹಳ್ಳಿಗಳ ಮೇಲೆ ಪಾಕಿಸ್ತಾನ ಸೇನೆ ಪದೇ ಪದೇ ಶೆಲ್ ದಾಳಿ ನಡೆಸಿದೆ. ಇದರಿಂದ ಅಮಾಯಕ ನಾಗರಿಕರು ಮತ್ತು … Continue reading ನಾಲ್ಕು ದಿನಗಳ ಭಾರತ-ಪಾಕ್‌ ಸಂಘರ್ಷ: ಜಮ್ಮು ಕಾಶ್ಮೀರದಲ್ಲಿ 21 ನಾಗರಿಕರು, ಐವರು ಸಶಸ್ತ್ರ ಪಡೆ ಸಿಬ್ಬಂದಿ ಸಾವು