ನ್ಯಾಯಾಧೀಶರ ಆಸ್ತಿ ವಿವರ ಬಹಿರಂಗಪಡಿಸಿದ ಸುಪ್ರೀಂ ಕೋರ್ಟ್‌; ಇಲ್ಲಿದೆ ಸಂಪೂರ್ಣ ಮಾಹಿತಿ

ಸುಪ್ರೀಂ ಕೋರ್ಟ್‌ನ 33 ಹಾಲಿ ನ್ಯಾಯಾಧೀಶರಲ್ಲಿ 21 ನ್ಯಾಯಾಧೀಶರು ಸೋಮವಾರ (ಮೇ.5) ತಮ್ಮ ಆಸ್ತಿ ವಿವರಗಳನ್ನು ಸಾರ್ವಜನಿಕರಿಗೆ ಬಹಿರಂಗಪಡಿಸಿದ್ದಾರೆ. ಸುಪ್ರೀಂ ಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ನ್ಯಾಯಾಧೀಶರ ಆಸ್ತಿ ವಿವರಗಳನ್ನು ಪ್ರಕಟಿಸಲಾಗಿದೆ. ನ್ಯಾಯಾಂಗದೊಳಗಿನ ಇತ್ತೀಚಿನ ಭ್ರಷ್ಟಾಚಾರದ ಆರೋಪಗಳು, ವಿಶೇಷವಾಗಿ ನ್ಯಾಯಮೂರ್ತಿ ಯಶವಂತ್ ವರ್ಮಾ ವಿವಾದದ ನಂತರ, ಏಪ್ರಿಲ್ 1ರಂದು ಸುಪ್ರೀಂ ಕೋರ್ಟ್‌ನ ಪೂರ್ಣ ನ್ಯಾಯಾಲಯವು ನ್ಯಾಯಾಧೀಶರ ಆಸ್ತಿ ವಿವರಗಳನ್ನು ಉನ್ನತ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ನಲ್ಲಿ ಸಾರ್ವಜನಿಕಗೊಳಿಸಲು ನಿರ್ಧರಿಸಿತ್ತು. ಅದರಂತೆ ನಿನ್ನೆ ವಿವರಗಳನ್ನು ಪ್ರಕಟಿಸಲಾಗಿದೆ. ಆದಾಗ್ಯೂ, 12 ನ್ಯಾಯಾಧೀಶರು ತಮ್ಮ … Continue reading ನ್ಯಾಯಾಧೀಶರ ಆಸ್ತಿ ವಿವರ ಬಹಿರಂಗಪಡಿಸಿದ ಸುಪ್ರೀಂ ಕೋರ್ಟ್‌; ಇಲ್ಲಿದೆ ಸಂಪೂರ್ಣ ಮಾಹಿತಿ