26/11ರ ಮುಂಬೈ ದಾಳಿ ಪ್ರಕರಣ: ಖುಲಾಸೆಗೊಂಡ ವ್ಯಕ್ತಿ ಜೀವನೋಪಾಯಕ್ಕಾಗಿ ಹೈಕೋರ್ಟ್ ಮೊರೆ 

ಮುಂಬೈ: 26/11 ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಖುಲಾಸೆಗೊಂಡಿರುವ ಫಹೀಮ್ ಅನ್ಸಾರಿ ಎಂಬುವವರು ಜೀವನೋಪಾಯಕ್ಕಾಗಿ ಆಟೋರಿಕ್ಷಾ ಓಡಿಸಲು ‘ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರ’ ಕೋರಿ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾನೆ. ಮೇ 2010ರಲ್ಲಿ ವಿಶೇಷ ನ್ಯಾಯಾಲಯವು ಪ್ರಕರಣದಲ್ಲಿ ಏಕೈಕ ಪಾಕಿಸ್ತಾನಿ ಭಯೋತ್ಪಾದಕ ಅಜ್ಮಲ್ ಕಸಬ್ ಅವರನ್ನು ದೋಷಿ ಎಂದು ತೀರ್ಪು ನೀಡಿತ್ತು ಮತ್ತು ಸಾಕ್ಷ್ಯಾಧಾರಗಳ ಕೊರತೆಯನ್ನು ಗಮನಿಸಿ ಇಬ್ಬರು ಭಾರತೀಯ ಆರೋಪಿಗಳಾದ ಫಹೀಮ್ ಅನ್ಸಾರಿ ಮತ್ತು ಸಬಾವುದ್ದೀನ್ ಅಹ್ಮದ್ ಅವರನ್ನು ಖುಲಾಸೆಗೊಳಿಸಿತ್ತು. ನವೆಂಬರ್ 26, 2008ರಂದು ನಡೆದ ದಾಳಿಯಲ್ಲಿ 166 ಜನರನ್ನು … Continue reading 26/11ರ ಮುಂಬೈ ದಾಳಿ ಪ್ರಕರಣ: ಖುಲಾಸೆಗೊಂಡ ವ್ಯಕ್ತಿ ಜೀವನೋಪಾಯಕ್ಕಾಗಿ ಹೈಕೋರ್ಟ್ ಮೊರೆ