ರಾಜ್ಯದಲ್ಲಿ ಎರಡು ದಶಕದ ನಕ್ಸಲ್-ಪೊಲೀಸ್ ಮುಖಾಮುಖಿಯಲ್ಲಿ 38 ಮಂದಿಯ ಹತ್ಯೆ

ರಾಜ್ಯದ ಪಶ್ಚಿಮಘಟ್ಟ ವ್ಯಾಪ್ತಿಯಲ್ಲಿ ಕಳೆದ ಎರಡು ದಶಕದಲ್ಲಿ ನಡೆದ ನಕ್ಸಲ್ ಚಟುವಟಿಕೆಯಲ್ಲಿ ಇಲ್ಲಿಯವರೆಗೆ 38 ಮಂದಿ ಪ್ರಾಣ ತೆತ್ತಿದ್ದಾರೆ. ನಕ್ಸಲರು, ಪೊಲೀಸರು ಮತ್ತು ಎಎನ್ಎಫ್ ಮುಖಾಮುಖಿಯಲ್ಲಿ ಒಟ್ಟು 38 ಮಂದಿ ಪ್ರಾಣ ಕಳೆದುಕೊಂಡಿದ್ದು, ಇದರಲ್ಲಿ 20 ಮಂದಿ ನಕ್ಸಲರು, 8 ಮಂದಿ ನಾಗರಿಕರು ಹಾಗೂ 10 ಮಂದಿ ಪೊಲೀಸರು ಸೇರಿದ್ದಾರೆ. ಪೊಲೀಸ್ ಮತ್ತು ಎಎನ್‌ಎಫ್ ಪಡೆಯಿಂದ ಹತ್ಯೆಯಾದ 20 ನಕ್ಸಲರ ಪಟ್ಟಿ ಆಂಧ್ರ ಮೂಲದ ನಕ್ಸಲ್ ನಾಯಕ ಭಾಸ್ಕರ್ ಅವರನ್ನು ರಾಯಚೂರಿನಲ್ಲಿ ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಿದ್ದರು … Continue reading ರಾಜ್ಯದಲ್ಲಿ ಎರಡು ದಶಕದ ನಕ್ಸಲ್-ಪೊಲೀಸ್ ಮುಖಾಮುಖಿಯಲ್ಲಿ 38 ಮಂದಿಯ ಹತ್ಯೆ