ಇಸ್ರೇಲ್ ತಕ್ಷಣವೇ ಗಾಜಾಕ್ಕೆ ವಿದೇಶಿ ಮಾಧ್ಯಮಗಳ ಪ್ರವೇಶಕ್ಕೆ ಅನುಮತಿಸಬೇಕೆಂದು 27 ದೇಶಗಳ ಕರೆ: ಹೇಳಿಕೆ ಬಿಡುಗಡೆ ಮಾಡಿದ ಮೀಡಿಯಾ ಫ್ರೀಡಮ್ ಕೋಯಲಿಶನ್

ಫ್ರಾನ್ಸ್, ಜರ್ಮನಿ, ಆಸ್ಟ್ರೇಲಿಯಾ ಮತ್ತು ಜಪಾನ್ ಸೇರಿದಂತೆ 27 ದೇಶಗಳು ಈ ಹೇಳಿಕೆಯನ್ನು ಬೆಂಬಲಿಸಿ ಸಹಿ ಹಾಕಿವೆ. ಈ ಹೇಳಿಕೆಯನ್ನು ಜಗತ್ತಿನಾದ್ಯಂತ ಪತ್ರಕರ್ತರ ಹಕ್ಕುಗಳು ಮತ್ತು ರಕ್ಷಣೆಗಾಗಿ ವಾದಿಸುವ ಅಂತರಸರ್ಕಾರಿ ಸಂಸ್ಥೆಯಾದ ಮೀಡಿಯಾ ಫ್ರೀಡಮ್ ಕೋಯಲಿಶನ್ ಬಿಡುಗಡೆ ಮಾಡಿದೆ. ಹೇಳಿಕೆಯು ಪತ್ರಕರ್ತರ ಮೇಲಿನ ದಾಳಿಯನ್ನು ಖಂಡಿಸಿದ್ದು, ಗಾಜಾದಲ್ಲಿ ಕೆಲಸ ಮಾಡುವವರನ್ನು ರಕ್ಷಿಸಬೇಕು ಎಂದು ಹೇಳಿದೆ. ಯುದ್ಧ ಪ್ರಾರಂಭವಾದಾಗಿನಿಂದ ಸುಮಾರು ಎರಡು ವರ್ಷಗಳಿಂದ ಅಂತರರಾಷ್ಟ್ರೀಯ ಪತ್ರಕರ್ತರನ್ನು ಇಸ್ರೇಲ್ ಸ್ವತಂತ್ರವಾಗಿ ಗಾಜಾ ಪಟ್ಟಿಯನ್ನು ಪ್ರವೇಶಿಸದಂತೆ ನಿರ್ಬಂಧಿಸಿದೆ. ಕೆಲವು ಪತ್ರಕರ್ತರನ್ನು ಇಸ್ರೇಲ್ … Continue reading ಇಸ್ರೇಲ್ ತಕ್ಷಣವೇ ಗಾಜಾಕ್ಕೆ ವಿದೇಶಿ ಮಾಧ್ಯಮಗಳ ಪ್ರವೇಶಕ್ಕೆ ಅನುಮತಿಸಬೇಕೆಂದು 27 ದೇಶಗಳ ಕರೆ: ಹೇಳಿಕೆ ಬಿಡುಗಡೆ ಮಾಡಿದ ಮೀಡಿಯಾ ಫ್ರೀಡಮ್ ಕೋಯಲಿಶನ್