277 ಸಾಮಾಜಿಕ ಪ್ರತಿನಿಧಿಗಳಿಂದ ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ

ಬೆಂಗಳೂರು: ವಿವಿಧ ಕ್ಷೇತ್ರಗಳ 277 ಸಮಾನ ಮನಸ್ಕ ವ್ಯಕ್ತಿಗಳು ಮುಖ್ಯಮಂತ್ರಿಯವರಿಗೆ ಮನವಿ ಪತ್ರವೊಂದನ್ನು ಸಲ್ಲಿಸಿ, ಅಲೆಮಾರಿ ಮತ್ತು ಅರೆ-ಅಲೆಮಾರಿ ಸಮುದಾಯಗಳಿಗೆ ಆಗಿರುವ ‘ಘೋರ ಅನ್ಯಾಯ’ವನ್ನು ಸರಿಪಡಿಸುವಂತೆ ಆಗ್ರಹಿಸಿದ್ದಾರೆ. ಈ ಸಮುದಾಯಗಳು ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕವಾಗಿ ಅತ್ಯಂತ ಹಿಂದುಳಿದಿವೆ ಎಂದು ಹೇಳಿದ್ದಾರೆ. ಈ ಪತ್ರದಲ್ಲಿ, ಕಳೆದ ಮೂರು ದಶಕಗಳಿಂದ ಬಾಕಿ ಉಳಿದಿದ್ದ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿಗೊಳಿಸಿದ ಸರ್ಕಾರದ ಐತಿಹಾಸಿಕ ತೀರ್ಮಾನಕ್ಕೆ ಪ್ರಶಂಸೆ ವ್ಯಕ್ತಪಡಿಸಲಾಗಿದೆ. ಈ ಕ್ರಮವು ಮುಖ್ಯಮಂತ್ರಿಗಳ ಸಾಮಾಜಿಕ ಬದ್ಧತೆಯನ್ನು ಎತ್ತಿ ತೋರಿಸುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. … Continue reading 277 ಸಾಮಾಜಿಕ ಪ್ರತಿನಿಧಿಗಳಿಂದ ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ