28 ಸರ್ಕಾರಿ ಸಂಸ್ಥೆಗಳನ್ನು ಮಾರಲು ಮುಂದಾದ ಕೇಂದ್ರ ಸರ್ಕಾರ!: ಕೇಂದ್ರ ಸಚಿವರೇ ಒಪ್ಪಿಕೊಂಡ್ರು…

ಮೊನ್ನೆಯಷ್ಟೇ ಕೇಂದ್ರ ವಿತ್ತ ಸಚಿವೆ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನವೊಂದರಲ್ಲಿ 2020ರ ಮಾರ್ಚ್ ಒಳಗೆ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಸಂಸ್ಥೆಗಳನ್ನು ಮಾರಾಟ ಮಾಡಲಾಗುವುದು ಎಂದು ಹೇಳಿದ್ದರು. ಸತತ ಜಿಡಿಪಿ ಕುಸಿತ ಮತ್ತು ಆರ್ಥಿಕ ಕುಂಠಿತವನ್ನು ತಡೆಗಟ್ಟಲು ಹೆಣಗಾಡುತ್ತಿರುವ ಕೇಂದ್ರ ಸರ್ಕಾರ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಮಾರಾಟ ಮಾಡಿ ಆದಾಯ ಕ್ರೋಢೀಕರಿಸುವ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಅದರ ಬೆನ್ನಲ್ಲೇ ಇವತ್ತು ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಖಾತೆ ಸಚಿವ ಅನುರಾಗ್ ಸಿಂಗ್ … Continue reading 28 ಸರ್ಕಾರಿ ಸಂಸ್ಥೆಗಳನ್ನು ಮಾರಲು ಮುಂದಾದ ಕೇಂದ್ರ ಸರ್ಕಾರ!: ಕೇಂದ್ರ ಸಚಿವರೇ ಒಪ್ಪಿಕೊಂಡ್ರು…