ಭಾರತವನ್ನು ಗುರಿಯಾಗಿಸಲು ಪಾಕಿಸ್ತಾನದಿಂದ 300- 400 ಡ್ರೋನ್‌ಗಳ ಬಳಕೆ: ಕರ್ನಲ್ ಸೋಫಿಯಾ ಖುರೇಷಿ

ಭಾರತದ 36 ಸ್ಥಳಗಳ ಮೇಲೆ ಟರ್ಕಿ ಡ್ರೋನ್ ಮೂಲಕ ದಾಳಿ ನಡೆಸಲು ಪಾಕಿಸ್ತಾನ ಪ್ರಯತ್ನಿಸಿದೆ. 300-400 ಡ್ರೋನ್‌ಗಳ ಸಮೂಹವು ಲೇಹ್‌ನಿಂದ ಸರ್ ಕ್ರೀಕ್‌ವರೆಗಿನ ಭಾರತೀಯ ಸ್ಥಳಗಳನ್ನು ಗುರಿಯಾಗಿಸಿದೆ. ಪಾಕಿಸ್ತಾನ ನಾಗರಿಕ ವಿಮಾನಯಾನ ಸಂಸ್ಥೆಗಳನ್ನು ಗುರಾಣಿಯಾಗಿ ಬಳಸಿದೆ ಎಂದು ಕರ್ನಲ್ ಸೋಫಿಯಾ ಖುರೇಷಿ ಹೇಳಿದರು. ಗುರುವಾರ (ಮೇ.8) ರಾತ್ರಿ ಭಾರತ ಮತ್ತು ಪಾಕಿಸ್ತಾನ ನಡುವೆ ಸಂಘರ್ಷ ಏರ್ಪಟ್ಟ ಬಗ್ಗೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಶುಕ್ರವಾರ (ಮೇ.9) … Continue reading ಭಾರತವನ್ನು ಗುರಿಯಾಗಿಸಲು ಪಾಕಿಸ್ತಾನದಿಂದ 300- 400 ಡ್ರೋನ್‌ಗಳ ಬಳಕೆ: ಕರ್ನಲ್ ಸೋಫಿಯಾ ಖುರೇಷಿ