ಜಾತಿಗಣತಿ ನಮೂನೆಯಿಂದ 33 ಕ್ರಿಶ್ಚಿಯನ್ ಜಾತಿಗಳನ್ನು ಕೈಬಿಡಲಾಗಿದೆ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯ್ಕ್

ವಿವಿಧ ಜಾತಿಗಳ ಮುಂದೆ ‘ಕ್ರಿಶ್ಚಿಯನ್’ ಎಂಬ ಪದ ಸೇರಿಸಿದ್ದ ವಿಚಾರ ವಿವಾದ ಸ್ವರೂಪ ಪಡೆದ ಹಿನ್ನೆಲೆ, ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯಿಂದ ಲಿಂಗಾಯತ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್ ಸೇರಿದಂತೆ 33 ಜಾತಿಗಳನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕೈಬಿಟ್ಟಿದೆ. ಭಾನುವಾರ (ಸೆ.21) ದೇವರಾಜು ಅರಸು ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ಆರ್.ನಾಯ್ಕ್‌, “ಸೆ.22ರಿಂದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ರಾಜ್ಯದಾದ್ಯಂತ ಪ್ರಾರಂಭಗೊಳ್ಳಲಿದೆ. ಇದರಲ್ಲಿ ಪಟ್ಟಿ ಮಾಡಿರುವ 1,561 … Continue reading ಜಾತಿಗಣತಿ ನಮೂನೆಯಿಂದ 33 ಕ್ರಿಶ್ಚಿಯನ್ ಜಾತಿಗಳನ್ನು ಕೈಬಿಡಲಾಗಿದೆ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯ್ಕ್