ಶ್ರೀಲಂಕಾ ನೌಕಾಪಡೆಯಿಂದ 34 ಭಾರತೀಯ ಮೀನುಗಾರರ ಬಂಧನ; ತಕ್ಷಣ ಬಿಡುಗಡೆಗೆ ಸಿಎಂ ಸ್ಟಾಲಿನ್ ಆಗ್ರಹ

ತಮಿಳುನಾಡಿನ 32 ಮತ್ತು ಕೇರಳದ ಇಬ್ಬರು ಸೇರಿದಂತೆ 34 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆಯು ತಮಿಳುನಾಡಿನ ಧನುಷ್ಕೋಡಿ ಬಳಿ ಮೀನುಗಾರಿಕೆ ನಡೆಸುತ್ತಿದ್ದಾಗ ಬಂಧಿಸಿದೆ ಎಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಹೇಳಿದ್ದಾರೆ. ಅವರ ತಕ್ಷಣದ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಕೇಂದ್ರವನ್ನು ಒತ್ತಾಯಿಸಿದ್ದಾರೆ. ಈ ಮೀನುಗಾರರು ರಾಮೇಶ್ವರಂ ಮೀನುಗಾರಿಕಾ ಬಂದರಿನಿಂದ ಮೂರು ಯಾಂತ್ರಿಕೃತ ಮೀನುಗಾರಿಕಾ ದೋಣಿಗಳಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಜನವರಿ 25 ರಂದು ಅವರ ದೋಣಿಗಳೊಂದಿಗೆ ಬಂಧಿಸಲ್ಪಟ್ಟರು ಎಂದು ಸ್ಟಾಲಿನ್ ಭಾನುವಾರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ … Continue reading ಶ್ರೀಲಂಕಾ ನೌಕಾಪಡೆಯಿಂದ 34 ಭಾರತೀಯ ಮೀನುಗಾರರ ಬಂಧನ; ತಕ್ಷಣ ಬಿಡುಗಡೆಗೆ ಸಿಎಂ ಸ್ಟಾಲಿನ್ ಆಗ್ರಹ