ನೇಪಾಳದ ನೂತನ ಪ್ರಧಾನಿಯಾಗಿ 35ವರ್ಷದ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ

ಕಠ್ಮಂಡು: ‘ಬಾಲೆನ್’ ಎಂದು ಪ್ರೀತಿಯಿಂದ ಕರೆಯಲ್ಪಡುವ ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಹಿಮಾಲಯನ್ ರಾಷ್ಟ್ರದಲ್ಲಿ ಉನ್ನತ ಕಾರ್ಯಕಾರಿ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ನಾಯಕರಾಗಿ ಬಾಲೆನ್ ಆಯ್ಕೆಯಾದರು.  ಕಳೆದ ವರ್ಷ ಭ್ರಷ್ಟಾಚಾರದ ವಿರುದ್ಧ ಯುವಕರು ನಡೆಸಿದ ದಂಗೆಯನ್ನು ನಿಯಂತ್ರಿಸಲಾಗದೆ, ನೇಪಾಳ ಸರ್ಕಾರವು ಪತನಗೊಂಡಿತ್ತು. ಅದಾದ ಬಳಿಕ ನಡೆದ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಅವರನ್ನು ಸೋಲಿಸಿರುವ ಬಾಲೇಂದ್ರ ಶಾ ಅವರು ಇಂದು (ಮಾರ್ಚ್27) ನೇಪಾಳದ ನೂತನ … Continue reading ನೇಪಾಳದ ನೂತನ ಪ್ರಧಾನಿಯಾಗಿ 35ವರ್ಷದ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ