ವೈದ್ಯೆಯ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ : ನಾಲ್ವರು ಅಪರಾಧಿಗಳಿಗೆ 20 ವರ್ಷ ಜೈಲು

ತಮಿಳುನಾಡಿನ ವೆಲ್ಲೂರು ಜಿಲ್ಲೆಯ ಕಟ್ಪಾಡಿಯಲ್ಲಿ ವೈದ್ಯೆಯೊಬ್ಬರನ್ನು ಆಟೋದಲ್ಲಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಮಹಿಳಾ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಈ ಪ್ರಕರಣವು ರಾಜ್ಯದಲ್ಲಿ ದೊಡ್ಡ ಮಟ್ಟದ ಆಕ್ರೋಶಕ್ಕೆ ಕಾರಣವಾಗಿತ್ತು. ಪ್ರತಿಪಕ್ಷಗಳು ಸರ್ಕಾರದ ವಿರುದ್ದ ಮುಗಿಬಿದ್ದು ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿತ್ತು. ಆಟೋ ಚಾಲಕ ಪಾರ್ಥಿಬನ್, ದಿನಗೂಲಿ ನೌಕರ ಮಣಿ ಅಲಿಯಾಸ್ ಮಣಿಕಂಠನ್ ಮತ್ತು ಆತನ ಸ್ನೇಹಿತರಾದ ಭರತ್ ಮತ್ತು ಸಂತೋಷ್ ಶಿಕ್ಷೆಗೆ ಗುರಿಯಾದ ಅಪರಾಧಿಗಳು. ಪ್ರಕರಣದ … Continue reading ವೈದ್ಯೆಯ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ : ನಾಲ್ವರು ಅಪರಾಧಿಗಳಿಗೆ 20 ವರ್ಷ ಜೈಲು