ಬಟಾಣಿ ಕದ್ದ ಆರೋಪ: ನಾಲ್ವರು ಬಾಲಕರನ್ನು ಕಟ್ಟಿ ಹಾಕಿ ಥಳಿಸಿ, ಮೆರವಣಿಗೆ ಮಾಡಿದ ಗ್ರಾಮಸ್ಥರು

ಬಿಹಾರದ ಮುಂಗೇರ್‌ನಲ್ಲಿ 25 ಕೆ.ಜಿ ಬಟಾಣಿ ಕದ್ದ ಆರೋಪದ ಮೇಲೆ ನಾಲ್ವರು ಬಾಲಕರನ್ನು ಹಗ್ಗದಿಂದ ಪರಸ್ಪರ ಕಟ್ಟಿಹಾಕಿ ಥಳಿಸಿ, ಗ್ರಾಮದಲ್ಲಿ ಮೆರವಣಿಗೆ ಮಾಡಿದ ಅಮಾನವೀಯ ಘಟನೆ ನಡೆದಿದೆ. ಮುಂಗೇರ್‌ನ ಜೋವಾಬಹಿಯಾರ್ ಗ್ರಾಮದಲ್ಲಿ ಶನಿವಾರ ನಡೆದ ಈ ಘಟನೆಯ 20 ಸೆಕೆಂಡುಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆಕ್ರೋಶ ವ್ಯಕ್ತವಾಗಿದೆ. ವೈರಲ್ ವಿಡಿಯೋದಲ್ಲಿ ಬಾಲಕರ ಕೈಗಳನ್ನು ಪರಸ್ಪರ ಕಟ್ಟಿ, ಗ್ರಾಮದಲ್ಲಿ ಮೆರವಣಿಗೆ ಮಾಡಿರುವುದು ಮತ್ತು ಬಾಲಕರು ಅಳುತ್ತಿರುವುದನ್ನು ನೋಡಬಹುದು. ಒಬ್ಬ ಬಾಲಕ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡು, ಇತರ … Continue reading ಬಟಾಣಿ ಕದ್ದ ಆರೋಪ: ನಾಲ್ವರು ಬಾಲಕರನ್ನು ಕಟ್ಟಿ ಹಾಕಿ ಥಳಿಸಿ, ಮೆರವಣಿಗೆ ಮಾಡಿದ ಗ್ರಾಮಸ್ಥರು