40% ಕಮಿಷನ್ ಜಾಹೀರಾತು : ಸಿದ್ದರಾಮಯ್ಯ, ಡಿಕೆಶಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದುಪಡಿಸಿದ ಹೈಕೋರ್ಟ್
ʼಶೇಕಡ 40 ಕಮಿಷನ್ ಸರ್ಕಾರ’ ಎಂದು ಆರೋಪಿಸಿ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನೀಡಿದ್ದ ಜಾಹೀರಾತುಗಳಿಗೆ ಸಂಬಂಧಿಸಿದಂತೆ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ (ನ.4) ರದ್ದುಪಡಿಸಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ), ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಪುರಸ್ಕರಿಸಿದ್ದಾರೆ. 2019ರಿಂದ 2023ರವರೆಗೆ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಅಧಿಕಾರದಲ್ಲಿದ್ದ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ … Continue reading 40% ಕಮಿಷನ್ ಜಾಹೀರಾತು : ಸಿದ್ದರಾಮಯ್ಯ, ಡಿಕೆಶಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದುಪಡಿಸಿದ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed