ಹೇಮಾ ಸಮಿತಿ ವರದಿ ಸಂಬಂಧ 40 ಎಫ್‌ಐಆರ್ ದಾಖಲು : ಹೈಕೋರ್ಟ್‌ಗೆ ತಿಳಿಸಿದ ಕೇರಳ ಸರ್ಕಾರ

ಹೇಮಾ ಸಮಿತಿ ವರದಿ ಬಿಡುಗಡೆಯಾದ ನಂತರ ಇಲ್ಲಿಯವರೆಗೆ ಒಟ್ಟು 40 ಪ್ರಥಮ ಮಾಹಿತಿ ವರದಿಗಳು (ಎಫ್‌ಐಆರ್) ದಾಖಲಾಗಿವೆ ಎಂದು ಕೇರಳ ರಾಜ್ಯ ಸರ್ಕಾರ ಜನವರಿ 16 ಗುರುವಾರ ಹೈಕೋರ್ಟ್‌ಗೆ ತಿಳಿಸಿದೆ. ಸರ್ಕಾರದ ಪರ ಅಡ್ವೊಕೇಟ್ ಜನರಲ್ (ಎಜಿ) ಗೋಪಾಲಕೃಷ್ಣ ಕುರುಪ್ ಅವರು ನ್ಯಾಯಮೂರ್ತಿಗಳಾದ ಎ.ಕೆ ಜಯಶಂಕರನ್ ನಂಬಿಯಾರ್ ಮತ್ತು ಸಿಎಸ್ ಸುಧಾ ಅವರನ್ನೊಳಗೊಂಡ ಹೈಕೋರ್ಟ್‌ನ ವಿಶೇಷ ಪೀಠಕ್ಕೆ ವಿವರಗಳನ್ನೊಳಗೊಂಡ ಟಿಪ್ಪಣಿಯನ್ನು ಸಲ್ಲಿಸಿದ್ದಾರೆ. ಹೇಮಾ ಸಮಿತಿಯ ವರದಿಗೆ ಸಂಬಂಧಿಸಿದ ಪ್ರಕರಣಗಳನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಲು ಸೆಪ್ಟೆಂಬರ್ 5 ರಂದು … Continue reading ಹೇಮಾ ಸಮಿತಿ ವರದಿ ಸಂಬಂಧ 40 ಎಫ್‌ಐಆರ್ ದಾಖಲು : ಹೈಕೋರ್ಟ್‌ಗೆ ತಿಳಿಸಿದ ಕೇರಳ ಸರ್ಕಾರ