ಅಂತರ್ಜಾತಿ ಮದುವೆಗೆ ವಿರೋಧ: ತಲೆ ಬೋಳಿಸಿಕೊಂಡ ಯುವತಿ ಕುಟುಂಬದ 40 ಸದಸ್ಯರು!

ಬುಡಕಟ್ಟು ಯುವತಿಯೊಬ್ಬರು ಅಂತರ್ಜಾತಿ ಮದುವೆಯಾಗಿದ್ದಕ್ಕೆ ಆಕೆಯ ಕುಟುಂಬದ 40 ಮಂದಿ ತಲೆ ಬೋಳಿಸಿಕೊಂಡು ಶುದ್ದೀಕರಣ ನಡೆಸಿದ ಘಟನೆ ಒಡಿಶಾದ ರಾಯಗಡ ಜಿಲ್ಲೆಯಲ್ಲಿ ನಡೆದಿದೆ ಎಂದು newindianexpress.com ವರದಿ ಮಾಡಿದೆ. ಶುದ್ದೀಕರಣದ ವೇಳೆ ಗ್ರಾಮ ದೇವತೆಯ ಮುಂದೆ ಮೇಕೆ, ಕೋಳಿ ಮತ್ತು ಹಂದಿಗಳನ್ನು ಬಲಿ ನೀಡಲಾಗಿದೆ ಎಂದು ವರದಿ ಹೇಳಿದೆ. ರಾಯಗಡ ಜಿಲ್ಲೆಯ ಕಾಶಿಪುರ ಬ್ಲಾಕ್‌ನ ಗೋರಖ್‌ಪುರ ಪಂಚಾಯಿತಿ ವ್ಯಾಪ್ತಿಯ ಬೈಗಾನಗುಡ ಗ್ರಾಮದಲ್ಲಿ ಗುರುವಾರ (ಜೂ.19) ಈ ಘಟನೆ ನಡೆದಿದೆ. ವರದಿಗಳ ಪ್ರಕಾರ, ಸುಮಾರು 20 ವರ್ಷ ವಯಸ್ಸಿನ … Continue reading ಅಂತರ್ಜಾತಿ ಮದುವೆಗೆ ವಿರೋಧ: ತಲೆ ಬೋಳಿಸಿಕೊಂಡ ಯುವತಿ ಕುಟುಂಬದ 40 ಸದಸ್ಯರು!