ಬಿಜೆಪಿ ಸರ್ಕಾರದ ವಿರುದ್ಧದ 40 ಪರ್ಸೆಂಟ್‌ ಕಮಿಷನ್ ಆರೋಪ : ಸಿಎಂಗೆ ತನಿಖಾ ವರದಿ ಸಲ್ಲಿಕೆ

ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ದ ಮಾಡಿದ್ಧ ಶೇಖಡ 40ರಷ್ಟು ಕಮಿಷನ್ ಆರೋಪದ ಕುರಿತು ತನಿಖೆ ನಡೆಸಲು ನೇಮಿಸಿದ್ದ ನ್ಯಾಯಮೂರ್ತಿ ಹೆಚ್‌.ಎನ್‌ ನಾಗಮೋಹನ್‌ದಾಸ್ ವಿಚಾರಣಾ ಆಯೋಗ, ತನ್ನ ತನಿಖಾ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬುಧವಾರ (ಮಾ.12) ಸಲ್ಲಿಸಿದೆ. ಸರ್ಕಾರದ ಟೆಂಡರ್ ಕಾಮಗಾರಿಗಳಲ್ಲಿ ಶೇ.40ಕ್ಕಿಂತ ಹೆಚ್ಚಿನ ಕಮಿಷನ್ ಚಾಲ್ತಿಯಲ್ಲಿದೆ ಎಂದು ಆರೋಪಿಸಿ ಗುತ್ತಿಗೆದಾರರ ಸಂಘ ದೂರು ಸಲ್ಲಿಸಿತ್ತು. ಇದಲ್ಲದೆ, ಪ್ಯಾಕೇಜ್ ಪದ್ದತಿ ಕೈ ಬಿಡುವುದು, ಎಸ್‌.ಆರ್ ದರಪಟ್ಟಿ ನಿಗದಿ, ಸ್ಟಾರ್ ರೇಟ್‌ … Continue reading ಬಿಜೆಪಿ ಸರ್ಕಾರದ ವಿರುದ್ಧದ 40 ಪರ್ಸೆಂಟ್‌ ಕಮಿಷನ್ ಆರೋಪ : ಸಿಎಂಗೆ ತನಿಖಾ ವರದಿ ಸಲ್ಲಿಕೆ