41 ದಲಿತ ಕುಟುಂಬಗಳಿಗೆ ಸರಕಾರವೇ ಪುನರ್ವಸತಿ ಕಲ್ಪಿಸಿದ ಸ್ಥಳದಿಂದ ಜಾಗ ಖಾಲಿ ಮಾಡಲು ನೋಟಿಸ್
ಉತ್ತರಪ್ರದೇಶದ ಹಾರ್ಪುರದ ಇಂದ್ರನಗರ ಕಾಲೋನಿಯಲ್ಲಿ 1986ರಿಂದ ವಾಸಿಸುತ್ತಿರುವ ದಲಿತ ಸಮುದಾಯಕ್ಕೆ ಸೇರಿದ 41 ಕುಟುಂಬಗಳಿಗೆ ನೀವು ಈ ಸ್ಥಳದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದೀರಿ, ಜಾಗ ಖಾಲಿ ಮಾಡಿ ಎಂದು ಪುರಸಭೆಯಿಂದ ನೋಟಿಸ್ ಜಾರಿಗೊಳಿಸಲಾಗಿದೆ. ಇಲ್ಲಿ ದಲಿತರಿಗೆ ಸೇರಿದ 41 ಮನೆಗಳಲ್ಲಿ ನಲವತ್ತು ಮನೆಗಳನ್ನು ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಅಡಿಯಲ್ಲಿ ನಿರ್ಮಿಸಲಾಗಿತ್ತು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. 2022ರ ವೇಳೆಗೆ “ಎಲ್ಲರಿಗೂ ವಸತಿ” ಒದಗಿಸುವ ಉದ್ದೇಶದಿಂದ ಆವಾಸ್ ಯೋಜನೆಯನ್ನು 2016ರಲ್ಲಿ ಪ್ರಾರಂಭಿಸಲಾಯಿತು. ಗ್ರಾಮೀಣ ಪ್ರದೇಶಗಳಲ್ಲಿ … Continue reading 41 ದಲಿತ ಕುಟುಂಬಗಳಿಗೆ ಸರಕಾರವೇ ಪುನರ್ವಸತಿ ಕಲ್ಪಿಸಿದ ಸ್ಥಳದಿಂದ ಜಾಗ ಖಾಲಿ ಮಾಡಲು ನೋಟಿಸ್
Copy and paste this URL into your WordPress site to embed
Copy and paste this code into your site to embed