ಒಂದೇ ಮನೆಯಲ್ಲಿ 4271 ಮತದಾರರು!..ಮಹದೇವಪುರ ಬಳಿಕ ಮತ್ತೊಂದು ಭಾರೀ ಮತಗಳ್ಳತನ ಆರೋಪ

ಉತ್ತರ ಪ್ರದೇಶದ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮಗಳು ನಡೆದಿವೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಮಂಗಳವಾರ (ಸೆ.16) ಆರೋಪಿಸಿದ್ದು, ಮಹೋಬಾ ಜಿಲ್ಲೆಯ ಒಂದೇ ಮನೆಯಲ್ಲಿ 4,271 ಮತದಾರರು ದಾಖಲಾಗಿರುವುದು ಕಂಡುಬಂದಿದೆ ಎಂದಿದ್ದಾರೆ. ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಜಯ್ ಸಿಂಗ್, “ನಿನ್ನೆ ನಾನು ಮಹೋಬಾ ಜಿಲ್ಲೆಯ ಎರಡು ಮನೆಗಳ ಬಗ್ಗೆ ತಿಳಿಸಿದ್ದೆ, ಅಲ್ಲಿ ಕ್ರಮವಾಗಿ 243 ಮತ್ತು 185 ಮತದಾರರಿದ್ದರು. ಇದು ಆಶ್ಚರ್ಯಕರವಾಗಿತ್ತು. ಆದರೆ, ಇಂದು ಒಂದೇ ಮನೆಯಲ್ಲಿ 4,271 … Continue reading ಒಂದೇ ಮನೆಯಲ್ಲಿ 4271 ಮತದಾರರು!..ಮಹದೇವಪುರ ಬಳಿಕ ಮತ್ತೊಂದು ಭಾರೀ ಮತಗಳ್ಳತನ ಆರೋಪ