ಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು 44 ಶಾಸಕರು ಸಿದ್ಧರಿದ್ದಾರೆ: ರಾಜ್ಯಪಾಲರ ಭೇಟಿ ಬಳಿಕ ಬಿಜೆಪಿ ನಾಯಕ ಹೇಳಿಕೆ

ಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು ನಲವತ್ತ ನಾಲ್ಕು ಶಾಸಕರು ಸಿದ್ಧರಿದ್ದಾರೆ ಎಂದು ಬಿಜೆಪಿ ಶಾಸಕ ಥೋಕ್ಚೋಮ್ ರಾಧೇಶ್ಯಾಮ್ ಸಿಂಗ್ ಬುಧವಾರ (ಮೇ.28) ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರನ್ನು ಭೇಟಿಯಾದ ನಂತರ ಹೇಳಿದ್ದಾರೆ. ರಾಧೇಶ್ಯಾಮ್ ಸಿಂಗ್, ಇತರ ಒಂಬತ್ತು ಶಾಸಕರೊಂದಿಗೆ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. “ಜನರ ಆಶಯದಂತೆ 44 ಶಾಸಕರು ಸರ್ಕಾರ ರಚಿಸಲು ಸಿದ್ಧರಿದ್ದಾರೆ. ನಾವು ಇದನ್ನು ರಾಜ್ಯಪಾಲರಿಗೆ ತಿಳಿಸಿದ್ದೇವೆ. ಈ ಸಮಸ್ಯೆಗೆ ಯಾವ ಪರಿಹಾರಗಳಿವೆ ಎಂಬುದರ ಕುರಿತು ನಾವು ಚರ್ಚಿಸಿದ್ದೇವೆ” ಎಂದು ಸಿಂಗ್ ಮಾಧ್ಯಮಗಳ ಮುಂದೆ … Continue reading ಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು 44 ಶಾಸಕರು ಸಿದ್ಧರಿದ್ದಾರೆ: ರಾಜ್ಯಪಾಲರ ಭೇಟಿ ಬಳಿಕ ಬಿಜೆಪಿ ನಾಯಕ ಹೇಳಿಕೆ