ಬೆಂಗಳೂರಿನಲ್ಲಿ 46.88 ಲಕ್ಷ ಮತದಾರರ ಹೆಸರು ಕಟ್‌: ಎಸ್‌ಐಆರ್‌ ಬಳಿಕ ಅರ್ಧದಷ್ಟು ಮತದಾರರು ಪಟ್ಟಿಯಿಂದ ಹೊರಕ್ಕೆ 

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪೂರ್ಣಗೊಂಡಿದ್ದು, ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ಬರೋಬ್ಬರಿ 46.88 ಲಕ್ಷ ಹೆಸರುಗಳನ್ನು ತೆಗೆದುಹಾಕಲಾಗಿದೆ. ಅಂದರೆ, ಎಸ್‌ಐಆರ್‌ ಆರಂಭಕ್ಕೂ ಮುನ್ನ ನಗರದಲ್ಲಿದ್ದ ಒಟ್ಟು ಮತದಾರರಲ್ಲಿ ಸರಿಸುಮಾರು ಶೇ.45.5ರಷ್ಟು ಮಂದಿಯ ಹೆಸರುಗಳು ಅಂತಿಮ ಪಟ್ಟಿಯಲ್ಲಿ ಕಾಣೆಯಾಗಿವೆ. ಈ ಮೂಲಕ ಬೆಂಗಳೂರಿನಲ್ಲಿ ಬಹುತೇಕ ಪ್ರತಿ ಇಬ್ಬರು ಮತದಾರರಲ್ಲಿ ಒಬ್ಬರು ಮತದಾನದ ಹಕ್ಕನ್ನು ಚಲಾಯಿಸಲು ಅಗತ್ಯವಾದ ಪಟ್ಟಿಯಿಂದ ಹೊರಗುಳಿದಂತಾಗಿದೆ. ಎಸ್‌ಐಆರ್‌ ಪ್ರಕ್ರಿಯೆಯ ವ್ಯಾಪಕತೆ, ಮತದಾರರನ್ನು ವರ್ಗೀಕರಿಸಿದ ರೀತಿ ಮತ್ತು ಅರ್ಹ ಮತದಾರರ … Continue reading ಬೆಂಗಳೂರಿನಲ್ಲಿ 46.88 ಲಕ್ಷ ಮತದಾರರ ಹೆಸರು ಕಟ್‌: ಎಸ್‌ಐಆರ್‌ ಬಳಿಕ ಅರ್ಧದಷ್ಟು ಮತದಾರರು ಪಟ್ಟಿಯಿಂದ ಹೊರಕ್ಕೆ