ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ
ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು ‘ನಾಗರಿಕ ಹಕ್ಕುಗಳ ರಕ್ಷಣಾ ಸಂಘ’ (APCR – Association for Protection of Civil Rights) ಕಳವಳಕಾರಿ ವರದಿಯೊಂದನ್ನು ಬಿಡುಗಡೆ ಮಾಡಿದೆ. ಮೇ 11 ರಿಂದ ಮೇ 29 ರವರೆಗಿನ ಅವಧಿಯಲ್ಲಿ ಭಾರತದಾದ್ಯಂತ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಒಟ್ಟು 46 ದ್ವೇಷ ಅಪರಾಧಗಳು (Hate Crimes) ದಾಖಲಾಗಿವೆ ಎಂದು … Continue reading ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ
Copy and paste this URL into your WordPress site to embed
Copy and paste this code into your site to embed