Homeಮುಖಪುಟಚೆನ್ನೈ| ಅನುಮತಿಯಿಲ್ಲದೆ ಕಾರ್ಯಕ್ರಮ ಆಯೋಜಿಸಿದ 47 ಆರ್‌ಎಸ್‌ಎಸ್ ಕಾರ್ಯಕರ್ತರ ಬಂಧನ

ಚೆನ್ನೈ| ಅನುಮತಿಯಿಲ್ಲದೆ ಕಾರ್ಯಕ್ರಮ ಆಯೋಜಿಸಿದ 47 ಆರ್‌ಎಸ್‌ಎಸ್ ಕಾರ್ಯಕರ್ತರ ಬಂಧನ

- Advertisement -
- Advertisement -

ಚೆನ್ನೈನ ಪೋರೂರ್ ಬಳಿ ಅಯ್ಯಪ್ಪಂತಂಗಲ್ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಗುರು ಪೂಜೆ ಮತ್ತು ವಿಶೇಷ ಶಾಖೆ ತರಬೇತಿ ಅಧಿವೇಶನ ನಡೆಸಿದ 47 ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಚೆನ್ನೈ ಪೊಲೀಸರು ತಿಳಿಸಿದ್ದಾರೆ.

ತಮಿಳುನಾಡು ಬಿಜೆಪಿ ನಾಯಕಿ ತಮಿಳಿಸೈ ಸೌಂದರರಾಜನ್ ಪೊಲೀಸರ ಕ್ರಮವನ್ನು ಖಂಡಿಸಿದರು. ಅವರು ಹಲವು ವರ್ಷಗಳಿಂದ ಕಾರ್ಯಕ್ರಮಗಳನ್ನು ನಡೆಸುತ್ತಿರುವ ಮೈದಾನದಲ್ಲಿ ಶಾಖೆ ನಡೆಸುತ್ತಿದ್ದಾರೆ ಎಂದು ಹೇಳಿದರು. ಆರ್‌ಎಸ್‌ಎಸ್‌ ಸಂಘಟನೆಯ ಶತಮಾನೋತ್ಸವ ಸಂದರ್ಭದಲ್ಲಿ ಈ ಬಂಧನ ನಡೆದಿದೆ.

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರವನ್ನು ಸೌಂದರರಾಜನ್ ಟೀಕಿಸಿ, ದಿನನಿತ್ಯದ ಸಾಮಾಜಿಕ ವಿರೋಧಿ ಚಟುವಟಿಕೆಗಳನ್ನು ಕಡೆಗಣಿಸಲಾಗಿದ್ದರೂ, ರಾಷ್ಟ್ರೀಯ, ಸಾಂಪ್ರದಾಯಿಕ, ಆಧ್ಯಾತ್ಮಿಕ ಮತ್ತು ದೇಶಭಕ್ತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮೊಟಕುಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ. ‘ಬಂಧನವು ಅತ್ಯಂತ ಖಂಡನೀಯ ಮತ್ತು ಪ್ರಜಾಪ್ರಭುತ್ವ ವಿರೋಧಿ ಎಂದು ಅವರು ಕರೆದಿದ್ದು, ಬಂಧಿತರನ್ನು ತಕ್ಷಣ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

“ತಮಿಳುನಾಡಿನಲ್ಲಿ, ಎಂಕೆ ಸ್ಟಾಲಿನ್ ಸರ್ಕಾರವು ದಿನನಿತ್ಯದ ಸಾಮಾಜಿಕ ವಿರೋಧಿ ಚಟುವಟಿಕೆಗಳನ್ನು, ಕಾನೂನು ಮತ್ತು ಸುವ್ಯವಸ್ಥೆಯನ್ನು ಹದಗೆಡಿಸುತ್ತಿರುವುದನ್ನು ನೋಡದೆ ಕಣ್ಣು ಮುಚ್ಚಿಕೊಂಡಿದೆ. ಆದರೆ, ರಾಷ್ಟ್ರೀಯ, ಸಾಂಪ್ರದಾಯಿಕ, ಆಧ್ಯಾತ್ಮಿಕ ಮತ್ತು ದೇಶಭಕ್ತಿಯ ಸಾಂಸ್ಕೃತಿಕ ಚಟುವಟಿಕೆಗಳನ್ನು ಮೊಟಕುಗೊಳಿಸಲಾಗಿದೆ. ಇದು ಡಿಎಂಕೆಯ ರಾಷ್ಟ್ರ ವಿರೋಧಿ ಮನಸ್ಥಿತಿಯನ್ನು ಸ್ಪಷ್ಟವಾಗಿ ಬಹಿರಂಗಪಡಿಸುತ್ತದೆ” ಎಂದು ಅವರು ಬರೆದಿದ್ದಾರೆ.

ಸಾಮಾಜಿಕ ಮಾಧ್ಯಮ ನಿಯಂತ್ರಣ-ಸುಳ್ಳು ಮಾಹಿತಿ ತಡೆಗೆ ‘ಸಚಿವ ಸಮಿತಿ’ ರಚಿಸಿದ ಆಂಧ್ರಪ್ರದೇಶ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಥನಾಲ್ ಪ್ರಮಾಣವನ್ನು ಶೇ. 20ರಿಂದ 30ಕ್ಕೆ ಏರಿಸಲು ಕೇಂದ್ರ ಸರ್ಕಾರದಲ್ಲಿ ಈ ಹಿಂದೆಯೇ ಚರ್ಚೆಯಾಗಿತ್ತು!: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!

ಬೆಂಗಳೂರು: ಕರ್ನಾಟಕದಲ್ಲಿ E20 ಪೆಟ್ರೋಲ್‌ನಲ್ಲಿ ನಿಗದಿತ ಮಿತಿಗಿಂತಲೂ ಅಧಿಕ ಪ್ರಮಾಣದ ಎಥನಾಲ್ ಬೆರೆಸಿ ಸಾರ್ವಜನಿಕರಿಗೆ ವಂಚಿಸಲಾಗುತ್ತಿದೆ ಎನ್ನುವ ರಾಜ್ಯ ಸರ್ಕಾರದ ಗಂಭೀರ ಆರೋಪಗಳ ನಡುವೆಯೇ, ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ...

ಬಂಗಾಳ ಎಸ್‌ಐಆರ್ ನ್ಯಾಯಮಂಡಳಿಗೆ ನಿವೃತ್ತ ನ್ಯಾಯಾಧೀಶ ಬಿಸ್ವಜಿತ್ ಬಸು ರಾಜೀನಾಮೆ

ಕಲ್ಕತ್ತಾ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಬಿಸ್ವಜಿತ್ ಬಸು ಪಶ್ಚಿಮ ಬಂಗಾಳ ಎಸ್‌ಐಆರ್ ನ್ಯಾಯಮಂಡಳಿಗಳಿಗೆ ರಾಜೀನಾಮೆ ನೀಡಿದ್ದಾರೆ, ಒಂದು ತಿಂಗಳಲ್ಲಿ ಸಮಿತಿಯಿಂದ ಹೊರಗುಳಿದ 19 ಸದಸ್ಯರಲ್ಲಿ ನಾಲ್ಕನೇ ವ್ಯಕ್ತಿಯಾಗಿದ್ದಾರೆ. ರಾಜ್ಯದ ಮತದಾರರ ಪಟ್ಟಿಯಿಂದ ಹೊರಗುಳಿದ...

‘ನೋಟ್ ಬಂದಿ’ ಆರ್ಥಿಕತೆ ಹಾಳು ಮಾಡಿದೆ, ‘ವೋಟ್ ಬಂದಿ’ ರಾಜಕೀಯ ನಾಶಪಡಿಸುತ್ತಿದೆ: ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮತ್ತೊಮ್ಮೆ ತೀವ್ರ ವಾಗ್ದಾಳಿ ನಡೆಸಿದೆ. 2016ರಲ್ಲಿ ಜಾರಿಗೊಳಿಸಿದ 'ನೋಟ್ ಬಂದ್' ದೇಶದ ಆರ್ಥಿಕತೆಯನ್ನು ಹಾಳುಮಾಡಿದ್ದರೆ, ಈಗ ನಡೆಯುತ್ತಿರುವ 'ವೋಟ್ ಬಂದ್' ದೇಶದ ರಾಜಕೀಯ...

“ಪಟಾಕಿಗಳನ್ನು ಸಿಡಿಸುವುದರಿಂದ ಹಲವು ರೋಗ-ರುಜಿನಗಳು ಗುಣಮುಖವಾಗುತ್ತವೆ” – ಪಶ್ಚಿಮ ಬಂಗಾಳ ಬಿಜೆಪಿ ಶಾಸಕಿ ಪಾಪಿಯಾ ಅಧಿಕಾರಿ ಹೇಳಿಕೆ!

ಕಾಳಿ ಪೂಜೆ ಮತ್ತು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪರಿಸರ ಮಾಲಿನ್ಯ ಹಾಗೂ ಶಬ್ದ ನಿಯಂತ್ರಿಸಲು ಆಡಳಿತ ಮಂಡಳಿಗಳು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ವಿಧಿಸುತ್ತಿರುವ ಬೆನ್ನಲ್ಲೇ, ಕೋಲ್ಕತ್ತಾದ ಟಾಲಿಗಂಜ್ ಕ್ಷೇತ್ರದ ಬಿಜೆಪಿ ಶಾಸಕಿ ಪಾಪಿಯಾ ಅಧಿಕಾರಿ...

ಎನ್‌ಡಿಎ ಪರೀಕ್ಷೆ; ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಶಿವಮೊಗ್ಗದ ವಿದ್ಯಾರ್ಥಿನಿ

ಕರ್ನಾಟಕದ 18 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ನ್ಯಾಷನಲ್ ಡಿಫೆನ್ಸ್ ಅಕಾಡೆಮಿ (ಎನ್‌ಡಿಎ) ಪ್ರವೇಶ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರಾದ...

ಗೂಗಲ್ ‘ರೀಯೂನಿಯನ್’ ಜಾಹೀರಾತು ಬಿಡುಗಡೆಯಾಗಿ 13 ವರ್ಷ: ಕುನಾಲ್ ಕಾಮ್ರಾ ಪೋಸ್ಟ್‌ನಿಂದ ಮತ್ತೆ ನೆನಪಾದ ಗಡಿ ಮೀರಿದ ಸೌಹಾರ್ದತೆ!

13 ವರ್ಷಗಳ ಹಿಂದೆ ಅಂದರೆ 2013ರ ನವೆಂಬರ್ 13ರಂದು ಗೂಗಲ್ ಇಂಡಿಯಾ ತನ್ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆ ಮಾಡಿದ್ದ ಜಾಗತಿಕ ಪ್ರಸಿದ್ಧ ‘ರೀಯೂನಿಯನ್’ (Google Reunion) ಜಾಹೀರಾತು, ಇಂದು ಸಾಮಾಜಿಕ ಜಾಲತಾಣ...

ಕೇಂದ್ರ ಸಚಿವರ ಜೇಬು ತುಂಬಿಸಲು ಎಥನಾಲ್ ದಂಧೆ!: 130 ಕೋಟಿ ಜನರಿಗೆ 20% ಹೆಸರಲ್ಲಿ 40% ಎಥನಾಲ್ – ಪ್ರಿಯಾಂಕ್‌ ಖರ್ಗೆ!

ಕರ್ನಾಟಕದಲ್ಲಿ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು (OMCs) ಸರಬರಾಜು ಮಾಡುತ್ತಿರುವ ಪೆಟ್ರೋಲ್‌ನಲ್ಲಿ ನಿಯಮಾನುಸಾರ ಇರಬೇಕಾದ ಶೇಕಡಾ 20 ಕ್ಕಿಂತಲೂ ಅಧಿಕ ಪ್ರಮಾಣದ ಎಥನಾಲ್ ಮಿಶ್ರಣ ಮಾಡುತ್ತಿರುವುದು ಈಗ ರಾಜ್ಯ ಸರ್ಕಾರ ನಡೆಸಿದ ತನಿಖೆಯಿಂದ...

ಎಥೆನಾಲ್ ಅತಿಯಾದ ಮಿಶ್ರಣ: ಸಾವಿರಾರು ವಾಹನಗಳಿಗೆ ಸಮಸ್ಯೆ, ಎಂಜಿನ್‌ಗಳು ಸ್ಥಗಿತ; ಆರೋಪ ಮತ್ತಷ್ಟು ತೀವ್ರಗೊಳಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಪೆಟ್ರೋಲ್‌ನಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬ ವಿವಾದ ಕರ್ನಾಟಕದಲ್ಲಿ ಮತ್ತಷ್ಟು ತೀವ್ರಗೊಂಡಿದೆ. ರಾಜ್ಯದ ವಿವಿಧೆಡೆ ಸಾವಿರಾರು ವಾಹನಗಳು ತಾಂತ್ರಿಕ ಸಮಸ್ಯೆಗಳನ್ನು ಎದುರಿಸುತ್ತಿವೆ, ಎಂಜಿನ್‌ಗಳು ಪದೇಪದೇ ಸ್ಥಗಿತಗೊಳ್ಳುತ್ತಿವೆ ಮತ್ತು...

‘ಕಾಂಗ್ರೆಸಿಗರನ್ನು ಕತ್ತರಿಸಿ ಸಮುದ್ರಕ್ಕೆ ಎಸೆಯುತ್ತೇವೆ’ ಎಂದಿದ್ದ ನಾರಾಯಣಸ್ವಾಮಿ ಮನೆಗೆ ಬ್ಲಿಂಕಿಟ್ ಮೂಲಕ 20 ಚಾಕುಗಳ ಆರ್ಡರ್: ದೂರು ದಾಖಲಿಸಿದ ಬಿಜೆಪಿ

ಬೆಂಗಳೂರು: ಕ್ವಿಕ್ ಕಾಮರ್ಸ್ ವೇದಿಕೆ ಬ್ಲಿಂಕಿಟ್ ಮೂಲಕ ತನಗೆ 20 ಚಾಕುಗಳನ್ನು ಕಳುಹಿಸಲಾಗಿದೆ. ಕಾಂಗ್ರೆಸ್ ಬೆಂಬಲಿತ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರೇ ಈ ಚಾಕುಗಳನ್ನು ಆರ್ಡರ್ ಮಾಡಿದ್ದಾರೆ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ...

ಫಿರೋಜಾಬಾದ್‌ನಲ್ಲಿ ಸಾಮೂಹಿಕ ಅತ್ಯಾಚಾರ; ಬಹು ಅಂಗಾಂಗ ಹಾನಿಯಿಂದ 16 ವರ್ಷದ ದಲಿತ ಬಾಲಕಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ನವೆಂಬರ್ 1 ರಂದು ಬರ್ಬರ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ 16 ವರ್ಷದ ದಲಿತ ಬಾಲಕಿ, ಆಗ್ರಾದ ಆಸ್ಪತ್ರೆಯೊಂದರಲ್ಲಿ ಸುಮಾರು ಒಂದು ವಾರಗಳ ಕಾಲ ಸಾವಿನೊಂದಿಗೆ ಹೋರಾಡಿದ ನಂತರ ಶುಕ್ರವಾರ ಕೊನೆಯುಸಿರೆಳೆದಿದ್ದಾಳೆ. ಆಕೆಯನ್ನು...