ಶೀಘ್ರದಲ್ಲೇ ಅಮೆರಿಕದಿಂದ 487 ಅಕ್ರಮ ಭಾರತೀಯ ವಲಸಿಗರ ಗಡೀಪಾರು: ಕೇಂದ್ರ ಸರ್ಕಾರ

ಅಮೆರಿಕದಲ್ಲಿ ವಾಸಿಸುತ್ತಿರುವ ಇನ್ನೂ 487 ಅಕ್ರಮ ಭಾರತೀಯ ವಲಸಿಗರನ್ನು ಅಧಿಕಾರಿಗಳು ಗುರುತಿಸಿದ್ದಾರೆ. ಅವರನ್ನು ಶೀಘ್ರದಲ್ಲೇ ಗಡೀಪಾರು ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಶುಕ್ರವಾರ ಘೋಷಿಸಿದೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, “487 ಶಂಕಿತ ಭಾರತೀಯ ಪ್ರಜೆಗಳನ್ನು ಗಡೀಪಾರು ಆದೇಶಗಳನ್ನು ನೀಡಲಾಗಿದೆ ಎಂದು ಅಮೆರಿಕ ಭಾರತ ಸರ್ಕಾರಕ್ಕೆ ತಿಳಿಸಿದೆ” ಎಂದು ಹೇಳಿದರು. “ಅಂತಿಮ ಗಡೀಪಾರು ಆದೇಶಗಳೊಂದಿಗೆ 487 ಶಂಕಿತ ಭಾರತೀಯ ನಾಗರಿಕರು ಇದ್ದಾರೆ ಎಂದು ನಮಗೆ ತಿಳಿಸಲಾಗಿದೆ” ಎಂದು ಮಿಶ್ರಿ ಹೇಳಿದರು. “ಹೆಚ್ಚಿನ ವಿವರಗಳು ಹೊರಬರುತ್ತಿದ್ದಂತೆ … Continue reading ಶೀಘ್ರದಲ್ಲೇ ಅಮೆರಿಕದಿಂದ 487 ಅಕ್ರಮ ಭಾರತೀಯ ವಲಸಿಗರ ಗಡೀಪಾರು: ಕೇಂದ್ರ ಸರ್ಕಾರ