ಅಸ್ಸಾಂ ಎಸ್‌ಐಆರ್‌ನಲ್ಲಿ 5 ಲಕ್ಷ ‘ಮಿಯಾ’ಗಳ ಹೆಸರು ಅಳಿಸಲಾಗುವುದು, ಅವರಿಗೆ ತೊಂದರೆ ಕೊಡುವುದೇ ನನ್ನ ಕೆಲಸ : ಸಿಎಂ ಹಿಮಂತ ಬಿಸ್ವಾ ಶರ್ಮಾ

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕೈಗೆತ್ತಿಕೊಂಡಾಗ ನಾಲ್ಕರಿಂದ ಐದು ಲಕ್ಷ ‘ಮಿಯಾ ಮತದಾರರ’ ಹೆಸರುಗಳನ್ನು ಅಳಿಸಲಾಗುವುದು, ಅವರಿಗೆ ತೊಂದರೆ ಕೊಡುವುದೇ ನನ್ನ ಕೆಲಸ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ ಮೂಲಕ ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿ ಒಂದು ಸಮುದಾಯದ ಜನರ ವಿರುದ್ದ ನೇರ ದ್ವೇಷ ಕಾರಿದ್ದಾರೆ. “ನಮಗೆ ಮತಗಳ್ಳತನ ಅಂದರೆ ಏನು? ಹೌದು, ನಾವು ಕೆಲವು ಮಿಯಾ ಮತಗಳನ್ನು ಕದಿಯಲು ಪ್ರಯತ್ನಿಸುತ್ತಿದ್ದೇವೆ. ನಿಜವಾಗಿ ಅವರಿಗೆ ಅಸ್ಸಾಂನಲ್ಲಿ ಮತ ಚಲಾಯಿಸಲು … Continue reading ಅಸ್ಸಾಂ ಎಸ್‌ಐಆರ್‌ನಲ್ಲಿ 5 ಲಕ್ಷ ‘ಮಿಯಾ’ಗಳ ಹೆಸರು ಅಳಿಸಲಾಗುವುದು, ಅವರಿಗೆ ತೊಂದರೆ ಕೊಡುವುದೇ ನನ್ನ ಕೆಲಸ : ಸಿಎಂ ಹಿಮಂತ ಬಿಸ್ವಾ ಶರ್ಮಾ