500 ವರ್ಷಗಳಷ್ಟು ಹಳೆಯ ಮಸೀದಿಯ ಸಮೀಕ್ಷೆಗೆ ಆದೇಶಿಸಿದ ಯುಪಿ ಕೋರ್ಟ್ – ತೀವ್ರ ಆಕ್ರೋಶ

1526 ರಲ್ಲಿ ನಿರ್ಮಿಸಲಾಗಿರುವ ಮಸೀದಿಯೊಂದರ ಸಮೀಕ್ಷೆ ನಡೆಸುವಂತೆ ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ನ್ಯಾಯಾಲಯ ಆದೇಶ ನೀಡಿದ್ದು, ಈ ಪ್ರಕ್ರಿಯೆಯನ್ನು ಪ್ರತಿಭಟಿಸಲು ಸ್ಥಳೀಯ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಪ್ರದೇಶದಲ್ಲಿ ಮಂಗಳವಾರ ಉದ್ವಿಗ್ನತೆ ಸೃಷ್ಟಿಸಿಯಾಗಿದೆ. ಪ್ರಸ್ತುತ ಮಸೀದಿಗೆ ಮೊದಲು ಆ ಸ್ಥಳದಲ್ಲಿ ಹಿಂದೂ ದೇವಾಲಯವು ಅಸ್ತಿತ್ವದಲ್ಲಿತ್ತು ಎಂಬ ಹೇಳಿಕೆಗಳನ್ನು ತನಿಖೆ ಮಾಡಲು ಅಧಿಕಾರಿಗಳು ಮಂಗಳವಾರ ಸಂಜೆ ಚಂದೌಸಿ ಪಟ್ಟಣದ ಶಾಹಿ ಜಾಮಾ ಮಸೀದಿಯನ್ನು ಸಮೀಕ್ಷೆ ನಡೆಸಿದ್ದಾರೆ. 500 ವರ್ಷಗಳಷ್ಟು 1526 ರಲ್ಲಿ ಮುಸ್ಲಿಂ ರಾಜರು ದೇವಸ್ಥಾನವನ್ನು ಕೆಡವಿ … Continue reading 500 ವರ್ಷಗಳಷ್ಟು ಹಳೆಯ ಮಸೀದಿಯ ಸಮೀಕ್ಷೆಗೆ ಆದೇಶಿಸಿದ ಯುಪಿ ಕೋರ್ಟ್ – ತೀವ್ರ ಆಕ್ರೋಶ