ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ
2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ ಮಾವೋವಾದಿಗಳ ಬೆದರಿಕೆಯನ್ನು ಕೊನೆಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ. ತಾವು ಹೊಂದಿರುವ ಗೃಹ ಇಲಾಖೆಯ ಸಾಧನೆಗಳನ್ನು ಪರಿಚಯಿಸುವ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶರ್ಮಾ, ನಿರಂತರ ಭದ್ರತಾ ಕಾರ್ಯಾಚರಣೆ, ಪುನರ್ವಸತಿ ಪ್ರಯತ್ನಗಳು ನಕ್ಸಲಿಸಂ ವಿರುದ್ಧದ ಹೋರಾಟದಲ್ಲಿ ಗಮನಾರ್ಹ ಫಲಿತಾಂಶಗಳನ್ನು ನೀಡುತ್ತಿವೆ ಎಂದು ಪ್ರತಿಪಾದಿಸಿದರು. “ನಕ್ಸಲಿಸಂ ವಿರುದ್ಧ … Continue reading ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ
Copy and paste this URL into your WordPress site to embed
Copy and paste this code into your site to embed