ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ, ಮಾರಾಟ ; 570 ಜನರ ಬಂಧನ : ಸಚಿವ ಕೆ.ಎಚ್‌ ಮುನಿಯಪ್ಪ

ಅನ್ನಭಾಗ್ಯ ಪಡಿತರ ಅಕ್ಕಿಯ ಅಕ್ರಮ ಸಂಗ್ರಹ ಮತ್ತು ಮಾರಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ 461 ಎಫ್‌ಐಆರ್‌ಗಳನ್ನು ದಾಖಲಿಸಿ, 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್‌ ಮುನಿಯಪ್ಪ ಮಾಹಿತಿ ನೀಡಿದರು. ಸೋಮವಾರ (ಡಿಸೆಂಬರ್ 8) ವಿಧಾನಪರಿಷತ್‌ನಲ್ಲಿ ಬಿಜೆಪಿ ಸದಸ್ಯ ಸಿ.ಟಿ ರವಿ ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಬಿಪಿಎಲ್ ಪಡಿತರ ಚೀಟಿದಾರರಿಗೆ ವಿತರಿಸುವ ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಣೆ ಮಾಡಿ ಹೊರ ದೇಶಗಳಿಗೆ, ರಾಜ್ಯಗಳಿಗೆ ಮಾರಾಟ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ?. … Continue reading ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ, ಮಾರಾಟ ; 570 ಜನರ ಬಂಧನ : ಸಚಿವ ಕೆ.ಎಚ್‌ ಮುನಿಯಪ್ಪ