59 ಅಲೆಮಾರಿ ಸಮುದಾಯಗಳಿಂದ ಶೇ. 1ರ ಪ್ರತ್ಯೇಕ ಮೀಸಲಾತಿಗೆ ಆಗ್ರಹ, ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದು ಮನವಿ

ಬೆಂಗಳೂರು: ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿಗೊಳಿಸುವ ಸರ್ಕಾರದ ನಿರ್ಧಾರದ ವಿರುದ್ಧ 59 ಸೂಕ್ಷ್ಮ ಮತ್ತು ಅಲೆಮಾರಿ ಸಮುದಾಯಗಳು ತಮ್ಮ ಹೋರಾಟವನ್ನು ತೀವ್ರಗೊಳಿಸಿವೆ. ಈ ಸಮುದಾಯಗಳ ಹಕ್ಕುಗಳನ್ನು ರಕ್ಷಿಸುವ ಸಲುವಾಗಿ, ‘ಪರಿಶಿಷ್ಟಜಾತಿಯ 59 ಸೂಕ್ಷ್ಮ ಅತಿ ಸೂಕ್ಷ್ಮ ಅಲೆಮಾರಿಗಳ ಸಮುದಾಯಗಳ ಒಳಮೀಸಲಾತಿ ವಂಚಿತ ಹೋರಾಟ ಸಮಿತಿ’ಯು ಮುಖ್ಯಮಂತ್ರಿಗಳಿಗೆ ಔಪಚಾರಿಕ ಪತ್ರ ಬರೆದು ತಮ್ಮ ಆತಂಕವನ್ನು ವ್ಯಕ್ತಪಡಿಸಿದೆ. ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಸಂಪೂರ್ಣವಾಗಿ ಜಾರಿಗೊಳಿಸಬೇಕು ಎಂಬುದು ಅವರ ಪ್ರಮುಖ ಬೇಡಿಕೆಯಾಗಿದೆ. ಸರ್ಕಾರದ ನಿರ್ಧಾರದ ವಿರುದ್ಧ ಅಸಮಾಧಾನ … Continue reading 59 ಅಲೆಮಾರಿ ಸಮುದಾಯಗಳಿಂದ ಶೇ. 1ರ ಪ್ರತ್ಯೇಕ ಮೀಸಲಾತಿಗೆ ಆಗ್ರಹ, ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದು ಮನವಿ