ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ ಮೀಟರ್ ದೂರದಲ್ಲಿರುವ ದಿಂಡೋರಿ ಪಟ್ಟಣದ ಶಿವಾಜಿನಗರ ಪ್ರದೇಶದಲ್ಲಿ ಮಕ್ಕಳು ಮತ್ತು ಅವರ ಪೋಷಕರು ಸಂಚರಿಸುತ್ತಿದ್ದ ವಾಹನ ತಡರಾತ್ರಿ ಬಾವಿಗೆ ಬಿದ್ದು ದುರ್ಘಟನೆ ಸಂಭವಿಸಿದೆ. ದುರಂತದಲ್ಲಿ ಮಕ್ಕಳು ಪೋಷಕರು ಸೇರಿ ಒಟ್ಟು 9 ಮಂದಿ ಸಾವಿಗೀಡಾಗಿದ್ದಾರೆ. ಮೂರು ಆಂಬ್ಯುಲೆನ್ಸ್‌ಗಳಲ್ಲಿ ಮೃತರ ಶವಗಳನ್ನು ಅವರ ಸ್ವಗ್ರಾಮ … Continue reading ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ