Homeಮುಖಪುಟರಾಮ ಜನ್ಮಭೂಮಿ ಟ್ರಸ್ಟ್‌ನಿಂದ 6 ಲಕ್ಷ ರೂ. ವಂಚನೆ: ನಾಲ್ವರ ಬಂಧನ

ರಾಮ ಜನ್ಮಭೂಮಿ ಟ್ರಸ್ಟ್‌ನಿಂದ 6 ಲಕ್ಷ ರೂ. ವಂಚನೆ: ನಾಲ್ವರ ಬಂಧನ

- Advertisement -
- Advertisement -

ರಾಮ ಜನ್ಮಭೂಮಿ ಟ್ರಸ್ಟ್‌ನಲ್ಲಿ 6 ಲಕ್ಷ ರೂ.ಗಳ ದುರುಪಯೋಗವಾಗಿರುವುದು ಬೆಳಗಿಗೆ ಬಂದಿದ್ದು, ಇದಕ್ಕೆ ಸಂಬಂಧಿಸಿದಂತೆ ನಾಲ್ಕು ಜನರನ್ನು ಬಂಧಿಸಲಾಗಿದೆ.

ಈ ಕುರಿತು, ಅಯೋಧ್ಯೆಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ದೀಪಕ್ ಕುಮಾರ್ ಮಾತನಾಡಿ, “ಸೆಪ್ಟೆಂಬರ್ 9 ರಂದು ರಾಮ ಜನ್ಮಭೂಮಿ ಟ್ರಸ್ಟ್‌ನಿಂದ 6 ಲಕ್ಷ ರೂ.ಗಳನ್ನು ವಂಚಿಸಿದ ಪ್ರಕರಣ ಈಗ ಬಹಿರಂಗವಾಗಿದೆ” ಎಂದು ಹೇಳಿದರು.

“ಈ ಪ್ರಕರಣವನ್ನು ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ದಾಖಲಿಸಿದ್ದಾರೆ. ಎಎಸ್‌ಪಿ ನೇತೃತ್ವದ ತಂಡವು ಪ್ರಕರಣದಲ್ಲಿ ಭಾಗಿಯಾಗಿರುವ ನಾಲ್ವರನ್ನು ಬಂಧಿಸಿದೆ. ಇತರರನ್ನು ಕೂಡ ಶೀಘ್ರದಲ್ಲೇ ಬಂಧಿಸಲಾಗುವುದು” ಎಂದು ಹೇಳಿದ್ದಾರೆ ಎಂಬುದಾಗಿ ಎಎನ್‌ಐ ವರದಿ ಮಾಡಿದೆ.


ಇದನ್ನೂ ಓದಿ: ರಾಮಜನ್ಮಭೂಮಿ ವಿವಾದ ಬಗೆಹರಿದಿದ್ದು ನಮ್ಮಿಂದ ಮಾತ್ರ : ಪ್ರಧಾನಿ ಮೋದಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಗಾಗಿ ಕಾಗೇರಿಯಿಂದ ಮೇಸ್ತಾ ಪ್ರಕರಣ ಬಳಕೆ: ಹಿಂದುತ್ವ ಕಾರ್ಯಕರ್ತರ ಅಸಮಾಧಾನ

0
ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಪ್ರಯೋಗಿಸುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನು ಬಳಸಿಕೊಳ್ಳಬೇಡಿ ಎಂದು ಹಿಂದುತ್ವ ಕಾರ್ಯಕರ್ತ ಶ್ರೀರಾಮ್...