6 ವಾರಗಳಲ್ಲಿ ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್ ನೋಂದಾಯಿಸಿ – ಕಾರ್ಮಿಕರ ಹೋರಾಟಕ್ಕೆ ಗೆಲುವು

ತಮಿಳುನಾಡಿನ ಚೆನ್ನೈ ಸಮೀಪದ ಶ್ರೀಪೆರಂಬದೂರಿನಲ್ಲಿರುವ ಸ್ಯಾಮ್‌ಸಂಗ್ ಕಂಪನಿಯ ಸ್ಥಾವರದಲ್ಲಿ ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್ (ಎಸ್‌ಐಡಬ್ಲ್ಯುಯು) ನೋಂದಾಯಿಸಲು ಮದ್ರಾಸ್ ಹೈಕೋರ್ಟ್ ಡಿಸೆಂಬರ್ 5 ಗುರುವಾರ ತಮಿಳುನಾಡು ಸರ್ಕಾರಕ್ಕೆ ಆರು ವಾರಗಳ ಕಾಲಾವಕಾಶ ನೀಡಿದೆ. 6 ವಾರಗಳಲ್ಲಿ ಸ್ಯಾಮ್‌ಸಂಗ್ ನ್ಯಾಯಮೂರ್ತಿ ಡಿ. ಭರತ ಚಕ್ರವರ್ತಿ ನೇತೃತ್ವದ ಪೀಠವು ಜೂನ್‌ನಲ್ಲಿ ಸಲ್ಲಿಸಿದ ಅರ್ಜಿಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ಟ್ರೇಡ್ ಯೂನಿಯನ್‌ಗಳ ರಿಜಿಸ್ಟ್ರಾರ್‌ಗೆ ಸೂಚಿಸಿದೆ. ಕಾನೂನಿನ ಪ್ರಕಾರ, ಕಾರ್ಮಿಕ ಇಲಾಖೆಗೆ ಅರ್ಜಿಯನ್ನು ಕಳುಹಿಸಿದ 45 ದಿನಗಳಲ್ಲಿ ಒಕ್ಕೂಟವನ್ನು ನೋಂದಾಯಿಸಬೇಕಿದೆ. 6 ವಾರಗಳಲ್ಲಿ … Continue reading 6 ವಾರಗಳಲ್ಲಿ ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್ ನೋಂದಾಯಿಸಿ – ಕಾರ್ಮಿಕರ ಹೋರಾಟಕ್ಕೆ ಗೆಲುವು