ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ
ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್’ ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು ಭಾಗವತ್ ಕಾರ್ಯಕ್ರಮವನ್ನು ವಿರೋಧಿಸಿ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಈ ಬೆನ್ನಲ್ಲೇ ಅಮೆರಿಕ ಮೂಲದ ಹಿಂದೂ ಒಕ್ಕೂಟಗಳು ಸೇರಿದಂತೆ 61 ಸಂಘಟನೆಗಳು ಭಾಗವತ್ ಕಾರ್ಯಕ್ರಮದ ವಿರುದ್ಧ ಪ್ರತಿಭಟನೆ ವ್ಯಕ್ತಪಡಿಸಿವೆ. ‘ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್’ ನಂತಹ ಪ್ರಮುಖ ಯುಎಸ್ ಮೂಲದ ಹಿಂದೂ ಸಂಘಟನೆಯು … Continue reading ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed