ರಾಜ್ಯದ 6,158 ಸರ್ಕಾರಿ ಶಾಲೆಗಳಲ್ಲಿ ಒಬ್ಬರೇ ಶಿಕ್ಷಕರು! – ವರದಿ

ರಾಜ್ಯದಲ್ಲಿರುವ ಸುಮಾರು 6,158 ಸರ್ಕಾರಿ ಶಾಲೆಗಳು ತಲಾ ಒಬ್ಬ ಶಿಕ್ಷಕರನ್ನು ಹೊಂದಿದೆ ಎಂದು TNIE ಪತ್ರಿಕೆ ವರದಿ ಮಾಡಿದೆ. ಈ 6,158 ಶಿಕ್ಷಕರು ತಮ್ಮ ಶಾಲೆಯ 1.38 ಲಕ್ಷ ವಿದ್ಯಾರ್ಥಿಗಳಿಗೆ ಜವಾಬ್ದಾರರಾಗಿದ್ದಾರೆ ಎಂದು ಅದು ಹೇಳಿದೆ. ವಿಪರ್ಯಾಸವೇನೆಂದರೆ, ರಾಜ್ಯದ 530 ಶಾಲೆಗಳಲ್ಲಿ ಶೂನ್ಯ ದಾಖಲಾತಿಯಿದ್ದು, ಅಲ್ಲಿ 358 ಶಿಕ್ಷಕರಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ರಾಜ್ಯದ 6,158 ವರದಿಯು ರಾಜ್ಯದ ಸರ್ಕಾರಿ ಶಾಲೆಗಳ ವ್ಯವಸ್ಥೆಯಲ್ಲಿನ ಗಂಭೀರ ಲೋಪವನ್ನು ಎತ್ತಿತೋರಿಸಿದ್ದು, ಕೆಲವು ಶಾಲೆಗಳು ಕೆಲವೇ ಶಿಕ್ಷಕರನ್ನು ಹೊಂದಿದ್ದರೆ (ಹಲವು ಸಂದರ್ಭಗಳಲ್ಲಿ … Continue reading ರಾಜ್ಯದ 6,158 ಸರ್ಕಾರಿ ಶಾಲೆಗಳಲ್ಲಿ ಒಬ್ಬರೇ ಶಿಕ್ಷಕರು! – ವರದಿ