ಕರ್ನಾಟಕದಲ್ಲಿ ಐದು ವರ್ಷಗಳಲ್ಲಿ 629 ವರದಕ್ಷಿಣೆ ಕಿರುಕುಳದ ಸಾವು; ಶಿಕ್ಷೆಯಾಗಿದ್ದು ಕೇವಲ ಏಳು ಪ್ರಕರಣಗಳಲ್ಲಿ: ವರದಿ
ವರದಕ್ಷಿಣೆ ಕಿರುಕುಳ ಮತ್ತು ಸಾವುಗಳ ಪ್ರಕರಣಗಳಲ್ಲಿ ಅತ್ಯಂತ ಕಡಿಮೆ ಶಿಕ್ಷೆಯ ಪ್ರಮಾಣ; ತನಿಖೆ, ಸಾಕ್ಷ್ಯ ಸಂಗ್ರಹ ಮತ್ತು ನ್ಯಾಯಾಂಗ ವಿಳಂಬದ ವಿರುದ್ಧ ತಜ್ಞರ ಕಳವಳ ಕರ್ನಾಟಕದಲ್ಲಿ ವರದಕ್ಷಿಣೆ ಕಿರುಕುಳ ಮತ್ತು ಸಾವುಗಳಂತಹ ಗಂಭೀರ ಅಪರಾಧಗಳ ವಿರುದ್ಧ ಕಾನೂನುಗಳಿದ್ದರೂ, ಸಂತ್ರಸ್ತ ಮಹಿಳೆಯರಿಗೆ ನ್ಯಾಯ ದೊರೆಯುವ ಪ್ರಮಾಣ ತೀರಾ ಕಳವಳಕಾರಿಯಾಗಿದೆ. ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ 629 ವರದಕ್ಷಿಣೆ ಸಾವುಗಳು ವರದಿಯಾಗಿದ್ದರೂ, ಈ ಪೈಕಿ ಶಿಕ್ಷೆಯಾಗಿರುವುದು ಕೇವಲ ಏಳು ಪ್ರಕರಣಗಳಲ್ಲಿ ಮಾತ್ರ. ಅಂದರೆ, ವಿಲೇವಾರಿಯಾದ ಪ್ರಕರಣಗಳಲ್ಲಿಯೂ ಅಪರಾಧ ಸಾಬೀತುಪಡಿಸಿ ಶಿಕ್ಷೆ … Continue reading ಕರ್ನಾಟಕದಲ್ಲಿ ಐದು ವರ್ಷಗಳಲ್ಲಿ 629 ವರದಕ್ಷಿಣೆ ಕಿರುಕುಳದ ಸಾವು; ಶಿಕ್ಷೆಯಾಗಿದ್ದು ಕೇವಲ ಏಳು ಪ್ರಕರಣಗಳಲ್ಲಿ: ವರದಿ
Copy and paste this URL into your WordPress site to embed
Copy and paste this code into your site to embed