ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 6635 ಎಸ್‌ಸಿ, ಎಸ್‌ಟಿ ದೌರ್ಜನ್ಯ ಪ್ರಕರಣ: ಸಿಎಂ ಸಿದ್ದರಾಮಯ್ಯ
ಕಳೆದ ಮೂರು ವರ್ಷಗಳಲ್ಲಿ (2023ರಿಂದ) ರಾಜ್ಯದಲ್ಲಿ ಒಟ್ಟು 6,635 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 4,149 ಪ್ರಕರಣಗಳಲ್ಲಿ ಮಾತ್ರ 60 ದಿನಗಳ ಒಳಗೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದರು. ನೋಂದಣಿಯಾದ ಒಟ್ಟು ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಶೇಕಡ 63ರಷ್ಟು ಪ್ರಕರಣಗಳಲ್ಲಿ ಮಾತ್ರ ದೋಷಾರೋಪಣೆ ಪಟ್ಟಿ ಸಲ್ಲಿಕೆಯಾಗಿದೆ. ಈ ಪೈಕಿ ಕೇವಲ 36 ಪ್ರಕರಣಗಳಲ್ಲಿ ಶಿಕ್ಷೆಯಾಗಿವೆ. ತನಿಖಾ ಹಂತದಲ್ಲಿ ಸುಮಾರು … Continue reading ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 6635 ಎಸ್‌ಸಿ, ಎಸ್‌ಟಿ ದೌರ್ಜನ್ಯ ಪ್ರಕರಣ: ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed