ಛತ್ತೀಸ್‌ಗಢ | ₹32 ಲಕ್ಷ ಬಹುಮಾನ ಘೋಷಣೆಯಾಗಿದ್ದ 7 ಮಂದಿ ನಕ್ಸಲರು ಶರಣು

ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಮೇಲಿನ ಹಲವಾರು ದಾಳಿಗಳಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಮತ್ತು 32 ಲಕ್ಷ ರೂಪಾಯಿಗಳ ಸಾಮೂಹಿಕ ನಗದು ಬಹುಮಾನ ಘೋಷಣೆಯಾಗಿದ್ದ ಮೂವರು ಮಹಿಳೆಯರು ಸೇರಿದಂತೆ ಏಳು ಮಂದಿ ನಕ್ಸಲರು ಶುಕ್ರವಾರ (ಜ.31) ಶರಣಾಗಿದ್ದಾರೆ ಎಂದು ವರದಿಯಾಗಿದೆ. ಹಿರಿಯ ನಕ್ಸಲರ “ಟೊಳ್ಳು” ಮತ್ತು “ಅಮಾನವೀಯ” ಮಾವೋವಾದಿ ಸಿದ್ಧಾಂತ ಮತ್ತು ಬುಡಕಟ್ಟು ಜನಾಂಗದವರ ಶೋಷಣೆಯಿಂದ ನಿರಾಶೆಗೊಂಡ ಕಾರಣ, 7 ಮಂದಿ ನಕ್ಸಲರು ಹಿರಿಯ ಪೊಲೀಸ್ ಮತ್ತು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಅಧಿಕಾರಿಗಳ ಮುಂದೆ … Continue reading ಛತ್ತೀಸ್‌ಗಢ | ₹32 ಲಕ್ಷ ಬಹುಮಾನ ಘೋಷಣೆಯಾಗಿದ್ದ 7 ಮಂದಿ ನಕ್ಸಲರು ಶರಣು