ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ ಎಂದು ವರದಿಯಾಗಿದೆ. ರೇಸ್ ಕೋರ್ಸ್ ರಸ್ತೆಯಲ್ಲಿರುವ ಭಾಯಿ ರಾಮ್ ಕ್ಯಾಂಪ್, ಮಸೀದಿ ಕ್ಯಾಂಪ್ ಮತ್ತು ಡಿಐಡಿ ಕ್ಯಾಂಪ್ ನಿವಾಸಿಗಳಿಗೆ ಗುರುವಾರ (ಫೆ.19) ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ (ಎಂಒಹೆಚ್‌ಯುಎ) ಭೂ ಮತ್ತು ಅಭಿವೃದ್ಧಿ ಕಚೇರಿ (ಎಲ್‌&ಡಿಒ) ಮೂಲಕ ಪುನರ್ವಸತಿ ನೋಟಿಸ್‌ಗಳನ್ನು ನೀಡಿದೆ. … Continue reading ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್