ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ. ಧರ್ಮಸ್ಥಳದಲ್ಲಿ 2012ರಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ವಿದ್ಯಾರ್ಥಿನಿ ಸೌಜನ್ಯಾ ಅವರ ತಾಯಿ ಕುಸುಮಾವತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿಎಂ ಪೂಣಚ್ಚ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿದೆ. ಕುಸುಮಾವತಿ ಅವರ ಪರ ನ್ಯಾಯಾಲಯದಲ್ಲಿ ವಾದ ಮಂಡಿಸಿದ … Continue reading ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ