ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು ಬೋಗಿಗಳು ಮತ್ತು ರೈಲಿನ ಇಂಜಿನ್ ಹಳಿತಪ್ಪಿದ್ದು, ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಈಶಾನ್ಯ ಗಡಿ ರೈಲ್ವೆ (ಎನ್‌ಎಫ್‌ಆರ್) ವಕ್ತಾರರು ತಿಳಿಸಿದ್ದಾರೆ. ನವದೆಹಲಿಗೆ ತೆರಳುತ್ತಿದ್ದ ರೈಲು ಬೆಳಗಿನ ಜಾವ 2.17ರ ಸುಮಾರಿಗೆ ಆನೆಗಳ ಹಿಂಡಿಗೆ ಡಿಕ್ಕಿ ಹೊಡೆದಿದೆ ಎಂದು ಹೇಳಿದ್ದಾರೆ. ಹೊಜೈ ಜಿಲ್ಲೆಯ … Continue reading ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು