ಶೇ.80 ರಷ್ಟು ಮಹಿಳೆಯರು ಕಿರುಕುಳ ಎದುರಿಸುತ್ತಿದ್ದಾರೆ; ಹಿಂಸಾಚಾರವು ಅವರ ಪ್ರಗತಿಗೆ ಅಡ್ಡಿಯಾಗಿದೆ: ರಾಹುಲ್ ಗಾಂಧಿ

ದೇಶದ ಅತಿದೊಡ್ಡ ಆಸ್ತಿಯಾಗಿರುವ ಮಹಿಳೆಯರು ಪ್ರಗತಿ ಸಾಧಿಸುವುದನ್ನು ತಡೆಯಲು ಸಮಾಜದಲ್ಲಿ ಹಿಂಸಾಚಾರವನ್ನು ಬಳಸಲಾಗುತ್ತಿದೆ. ಶೇಕಡಾ 80 ರಷ್ಟು ಜನರು ಕಿರುಕುಳ ಎದುರಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಮಹಿಳೆಯರು ಯಾರಿಗಾಗೋ ಅಲ್ಲ, ತಮಗಾಗಿ ತಾವು ನಿಲ್ಲಬೇಕು; ತಮ್ಮ ಮೇಲೆ ನಂಬಿಕೆ ಇಡಬೇಕು ಎಂದು ಶನಿವಾರ ಪುಣೆಯಲ್ಲಿ ನಡೆದ ತಮ್ಮ ಪಕ್ಷದ ಯುವ ಸಂಪರ್ಕ ಕಾರ್ಯಕ್ರಮ ‘ಛಾತ್ರೋನ್ ಕಿ ಗೂಂಜ್’ ನಲ್ಲಿ ಹೇಳಿದರು. ರಾಹುಲ್ ಗಾಂಧಿಯವರೊಂದಿಗೆ ಸಂವಾದ ನಡೆಸಿದ ವಿದ್ಯಾರ್ಥಿಗಳು, ಲೈಂಗಿಕ … Continue reading ಶೇ.80 ರಷ್ಟು ಮಹಿಳೆಯರು ಕಿರುಕುಳ ಎದುರಿಸುತ್ತಿದ್ದಾರೆ; ಹಿಂಸಾಚಾರವು ಅವರ ಪ್ರಗತಿಗೆ ಅಡ್ಡಿಯಾಗಿದೆ: ರಾಹುಲ್ ಗಾಂಧಿ