88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ : ಸಿಎಂ ಸಿದ್ದರಾಮಯ್ಯ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶನಿವಾರ (ಜ.17) ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಪೋಲೀಸ್ ಇಲಾಖೆ ಕೆಲವು ಠಾಣೆಗಳಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಇನ್ನು ಕೆಲವೆಡೆ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸುಮಾರು 88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲಾಗಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗಿರುವುದು ಅಕ್ಷಮ್ಯ ಅಪರಾಧ. ರಾಜ್ಯ ಸರ್ಕಾರ ಮಾತ್ರವಲ್ಲದೆ, ಪೋಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವಂಥ ಕೆಲಸವಿದು … Continue reading 88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ : ಸಿಎಂ ಸಿದ್ದರಾಮಯ್ಯ