ಹಾಸನ| ಗಣೇಶ ಮೆರವಣಿಗೆ ವೇಳೆ ಅಪಘಾತದಲ್ಲಿ 9 ಮಂದಿ ಸಾವು: ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಹಾಸನ ತಾಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಶುಕ್ರವಾರ (ಸೆ.12) ರಾತ್ರಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸೇರಿ 9 ಮಂದಿ ಸಾವಿಗೀಡಾಗಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೃತರ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಮೃತ ಮೂವರು ವಿದ್ಯಾರ್ಥಿಗಳು ಮೊಸಳೆ ಹೊಸಹಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಧ್ಯಯನ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಮೃತರ ಮಾಹಿತಿಯನ್ನು ಸರ್ಕಾರ ಹಂಚಿಕೊಂಡಿದೆ..  ಮೊಸಳೆ ಹೊಸಹಳ್ಳಿಯ … Continue reading ಹಾಸನ| ಗಣೇಶ ಮೆರವಣಿಗೆ ವೇಳೆ ಅಪಘಾತದಲ್ಲಿ 9 ಮಂದಿ ಸಾವು: ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ