ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ‘ನೀಟ್’ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವವರ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನೀಡಿದ್ದಾರೆನ್ನಲಾದ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮೋದಿ ಸರ್ಕಾರವು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದು, ವ್ಯವಸ್ಥೆಯ ತಪ್ಪುಗಳನ್ನು ಪ್ರಶ್ನಿಸುವವರನ್ನು ಅವಮಾನಿಸುತ್ತಿದೆ ಎಂದು ಅವರು … Continue reading 90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ
Copy and paste this URL into your WordPress site to embed
Copy and paste this code into your site to embed