ಹಿಂದೂ ರಾಷ್ಟ್ರದ ಗುರಿ ತಯಾರಾಗಿದೆ, ಜನರು ಸಿದ್ಧರಾಗಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
ದೇಶದ ಮುಸ್ಲಿಮರಿಗೆ ದಿನನಿತ್ಯ ಬೆದರಿಕೆ ಹಾಗೂ ಧಾರ್ಮಿಕ ಆಧಾರದಲ್ಲಿ ತಾರತಮ್ಯವಾಗುತ್ತಿರುವ ಮಧ್ಯೆಯೆ, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು, “ಭಾರತವು ತನ್ನ ‘ಪ್ರಗತಿ’ಯ ಪಯಣವನ್ನು ಪ್ರಾರಂಭಿಸಿದ್ದು, ಅದನ್ನು ನಿಲ್ಲಿಸಲು ಈಗ ಸಾಧ್ಯವಿಲ್ಲ” ಎಂದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
SSLC Result | ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟನೆಗೆ ದಿನಾಂಕ ನಿಗದಿ
ಈ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ (SSLC Result) ಪ್ರಕಟಿಸಲು ರಾಜ್ಯದ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಿದ್ದವಾಗಿದೆ. ಕಳೆದ ಮಂಗಳವಾರದಂದು ಕೀ ಉತ್ತರಗಳನ್ನು ಪರೀಕ್ಷಾ ಮಂಡಳಿ ಬಿಡುಗಡೆ ಮಾಡಿತ್ತು. ಮಂಡಳಿಯು ಫಲಿತಾಂಶವನ್ನು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
Exclusive: ಮಸೀದಿ ಸುತ್ತಲಿನ ಹಿಂದೂ ವ್ಯಾಪಾರಿಗಳ ಮನದ ಮಾತು
“ರೋಡಲ್ಲಿ ಹೋಗೋರು ವ್ಯಾಪಾರ ಮಾಡ್ತಾರೆ, ಹಿಂದೂ ಮುಸ್ಲಿಮರೆಲ್ಲ ನಮ್ಮಲ್ಲಿ ಖರೀದಿಸುತ್ತಾರೆ. ನೋಡಿ ಪಕ್ಕದಲ್ಲೇ ಮಸೀದಿ ಇದೆ. ಇಲ್ಲಿ ವ್ಯಾಪಾರ ಮಾಡಬೇಡಿ ಎಂದು ಮಸೀದಿಯವರೇನೂ ನಮಗೆ ತೊಂದರೆ ಕೊಡುತ್ತಿಲ್ಲ. ಎಲ್ಲರದ್ದೂ ಹೊಟ್ಟೆಪಾಡು. ಜಾತಿ, ಧರ್ಮದ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ಎಲ್ಲರೂ ನನ್ನ ಕೊಂದು ಬಿಡಿ: ಶ್ರೀರಾಮಸೇನೆಯ ಗೂಂಡಾಗಳಿಂದ ದಾಳಿಗೊಳಗಾದ ಮುಸ್ಲಿಂ ವ್ಯಾಪಾರಿಯ ಸಂಕಟ
“ಕೈ ಎತ್ತಿಬಿಡ್ತೀನಿ… ಎಲ್ಲರೂ ನನ್ನ ಕೊಂದು ಬಿಡಿ…”- ಹೀಗೆ ಮನನೊಂದು ಹೇಳುತ್ತಾರೆ ಧಾರವಾಡದ ಮುಸ್ಲಿಂ ವ್ಯಾಪಾರಿ ನಬಿಸಾಬ್. ಈ ಮಾತು ಮನುಷ್ಯರಾದವರನ್ನು ಕಲಕದೆ ಇರದು. ಧಾರವಾಡದ ನುಗ್ಗಿಕೇರಿಯಲ್ಲಿನ ಹನುಮಾನ್ ದೇವಸ್ಥಾನದ ಬಳಿ ಕಳೆದ ಹದಿನೈದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ಶಾಸಕ ಎನ್.ಮಹೇಶ್ ಸೂಚನೆ ಮೇರೆಗೆ ದಲಿತ ವ್ಯಕ್ತಿಯ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ; ಆರೋಪ
ಕೊಳ್ಳೇಗಾಲ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಎನ್.ಮಹೇಶ್ ಅವರ ಸೂಚನೆಯ ಮೇರೆಗೆ ಪೊಲೀಸರು ದಲಿತ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆಂಬ ಆರೋಪ ಕೇಳಿಬಂದಿದೆ. ದೌರ್ಜನ್ಯವನ್ನು ಖಂಡಿಸಿ ಕೊಳ್ಳೇಗಾಲ ಡಿವೈಎಸ್‌ಪಿ ಕಚೇರಿ ಎದುರು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ಸಚಿವ ಈಶ್ವರಪ್ಪ ವಿರುದ್ಧ 40% ಕಮೀಷನ್ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತ ಉಡುಪಿ ಲಾಡ್ಜ್‌ನಲ್ಲಿ ಶವವಾಗಿ ಪತ್ತೆ
ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ 40% ಕಮೀಷನ್ ಆರೋಪ ಮಾಡಿದ್ದ ಬೆಳಗಾವಿಯ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ ಪಾಟೀಲ್ ಅವರು ಉಡುಪಿಯ ಲಾಡ್ಜ್ ಒಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಮಂಗಳವಾರ ವರದಿಯಾಗಿದೆ….ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ಇವರದೊಂದು ಜನ್ಮನಾ, ನಾಯಿ ಜನ್ಮ: ಈಶ್ವರಪ್ಪ ವಿರುದ್ಧ ಸಂತೋಷ್ ಪತ್ನಿ ಆಕ್ರೋಶ
‘‘ಎಲ್ಲ ವ್ಯವಸ್ಥೆ ಮಾಡಿ ಕೊಡ್ತೀನಿ ಅಂತ ಹೇಳಿದವನು- ಈಗ ಯಾರೆಂದೇ ಗೊತ್ತಿಲ್ಲ ಅಂತಿದ್ದಾನೆ. ಇಂಥವರೆಲ್ಲ ಸರ್ಕಾರ ನಡೆಸಿದರೆ ಹೆಂಗೆ ಸರ್?’’- ಹೀಗೆ ಟಿ.ವಿ.9 ಕನ್ನಡ ಮಾಧ್ಯಮದೊಂದಿಗೆ ಅಳುತ್ತಾ ಮಾತನಾಡಿದ್ದಾರೆ ಗುತ್ತಿಗೆದಾರ ಸಂತೋಷ್ ಪಾಟೀಲ್…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
40% ಕಮಿಷನ್ ನಿಜ; 25,000 ಕೋಟಿ ರೂ. ಪೆಂಡಿಂಗ್ ಬಿಲ್ ಇದೆ: ಗುತ್ತಿಗೆದಾರರ ಸಂಘದ ಅಧ್ಯಕ್ಷರ ಗಂಭೀರ ಆರೋಪ
ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರು ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾದ ಬಳಿಕ ಗುತ್ತಿಗೆದಾರರ ಸಮಸ್ಯೆಗಳು ಹೊರಬೀಳತೊಡಗಿವೆ. ಸರ್ಕಾರ ಹಾಗೂ ಸಚಿವರ ಮೇಲೆ ಗುತ್ತಿಗೆದಾರರು ಆರೋಪಗಳನ್ನು ಮಾಡುತ್ತಿದ್ದು, ರಾಜ್ಯದಲ್ಲಿ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ. ‘ನಾನುಗೌರಿ.ಕಾಂ’…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ಕೃಷಿ ಭೂಮಿ ರೈತರ ಹಕ್ಕು, ಉದ್ಯಮಿಗಳದ್ದಲ್ಲ: ಭೂಸ್ವಾಧೀನದ ವಿರುದ್ದ ತಿರುಗಿಬಿದ್ದ ರೈತರು
ದೇವನಹಳ್ಳಿಯಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆರಂಭವಾದಾಗ ಸುತ್ತಲಿನ ಜನರು ಹಲವು ಕನಸುಗಳನ್ನು ಕಟ್ಟಿಕೊಂಡಿದ್ದರು. ವಿಮಾನ ನಿಲ್ದಾಣವು ಸ್ಥಳೀಯರಿಗೆ ಉದ್ಯೋಗ ಮತ್ತು ವ್ಯಾಪಾರದಲ್ಲಿ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ನೂರಾರು ಜನ ತಮ್ಮ ಜಮೀನು ಬಿಟ್ಟುಕೊಟ್ಟಿದ್ದರು….ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕದ ಸುವರ್ಣ ಯುಗ ಅಂದರೆ ಇದೆ ಅಂತಲ್ಲಾ...
ಕರ್ನಾಟಕದ ಸುವರ್ಣ ಯುಗ ಅಂದರೆ ಇದೇ ಅಂತಲ್ಲಾ. ವಿಧಾನಸಭೆಯ ಸ್ಪೀಕರ್ ಸ್ಥಾನದಲ್ಲಿ ಕುಳಿತ ಕಾಗೇರಿ ಎಂಬ ಆರೆಸ್ಸೆಸ್ ಕಾರ್ಯಕರ್ತ ಸ್ಪೀಕರ್ ಸ್ಥಾನದ ಜವಬ್ದಾರಿಯನ್ನೇ ಮರೆತು ನಮ್ಮ ಆರೆಸ್ಸೆಸ್ ಎನ್ನುತ್ತಾರೆ. ಪ್ರಜಾಪ್ರಭುತ್ವವಾದಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ


