Homeರಾಷ್ಟ್ರೀಯವಾರ್ಷಿಕ ಆದಾಯದಲ್ಲಿ 100 ಶತಕೋಟಿ ದಾಟಿದ ದಾಟಿದ ಮೊದಲ ಭಾರತೀಯ ಕಂಪನಿಯಾಗಿ ಹೊರ ಹೊಮ್ಮಿದ ರಿಲಯನ್ಸ್...

ವಾರ್ಷಿಕ ಆದಾಯದಲ್ಲಿ 100 ಶತಕೋಟಿ ದಾಟಿದ ದಾಟಿದ ಮೊದಲ ಭಾರತೀಯ ಕಂಪನಿಯಾಗಿ ಹೊರ ಹೊಮ್ಮಿದ ರಿಲಯನ್ಸ್ ಇಂಡಸ್ಟ್ರೀಸ್

ಮಾರ್ಚ್‌ಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ಕಂಪನಿಯ ನಿವ್ವಳ ಲಾಭ 22.5% ರಷ್ಟು ಏರಿಕೆಯಾಗಿದೆ

- Advertisement -
- Advertisement -

ಮುಖೇಶ್ ಅಂಬಾನಿಯವರ ರಿಲಯನ್ಸ್ ಇಂಡಸ್ಟ್ರೀಸ್ ಒಂದು ವರ್ಷದಲ್ಲಿ 100 ಶತಕೋಟಿ ಡಾಲರ್‌‌ ಆದಾಯವನ್ನು ದಾಟಿದ ಮೊದಲ ಭಾರತೀಯ ಕಂಪನಿಯಾಗಿ ಹೊರಹೊಮ್ಮಿದೆ.

ಕಂಪನಿಯು 2021-22ರ ಪೂರ್ಣ ಹಣಕಾಸು ವರ್ಷದಲ್ಲಿ (ಏಪ್ರಿಲ್ 2021 ರಿಂದ ಮಾರ್ಚ್ 2022) 7.92 ಲಕ್ಷ ಕೋಟಿ ರೂ (102 ಶತಕೋಟಿ ಡಾಲರ್‌‌) ಆದಾಯ ಗಳಿಸಿದ್ದು, ಇದರ ಮೇಲೆ 60,705 ಕೋಟಿ ರೂ. ನಿವ್ವಳ ಲಾಭವನ್ನು ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾರ್ಚ್‌ಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ಕಂಪನಿಯ ನಿವ್ವಳ ಲಾಭದಲ್ಲಿ 22.5% ರಷ್ಟು ಏರಿಕೆಯಾಗಿದೆ. ಆಯಿಲ್ ರಿಫೈನಿಂಗ್ ಮಾರ್ಜಿನ್‌ಗಳು, ಟೆಲಿಕಾಂ ಮತ್ತು ಡಿಜಿಟಲ್ ಸೇವೆಗಳಲ್ಲಿನ ಸ್ಥಿರ ಬೆಳವಣಿಗೆ ಮತ್ತು ಚಿಲ್ಲರೆ ವ್ಯಾಪಾರದಲ್ಲಿ ಭಾರಿ ಹೆಚ್ಚಳದ ಹಿನ್ನೆಲೆಯಲ್ಲಿ ಇದು ಸಾಧ್ಯವಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಹಲಾಲ್ ವರ್ಸಸ್ ಸ್ಟನ್ನಿಂಗ್‌ನ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಹಿನ್ನೆಲೆ

ರಿಲಯನ್ಸ್ ರಿಟೇಲ್ 58,019 ಕೋಟಿ ರೂ. ಆದಾಯದೊಂದಿಗೆ ತನ್ನ ಬೆಳವಣಿಗೆಯನ್ನು ಮುಂದುವರೆಸಿದೆ. ಇದರ ಜೊತೆಗೆ ಜಿಯೋ ಕೂಡಾ 20,901 ಕೋಟಿ ರೂ. ಆದಾಯ ಗಳಿಸಿದ್ದು, ಹಿಂದಿನ ವರ್ಷಕ್ಕಿಂತ 20.5% ರಷ್ಟು ತನ್ನ ಆದಾಯವನ್ನು ಹೆಚ್ಚು ಮಾಡಿದೆ.

“ಸಾಂಕ್ರಾಮಿಕ ಮತ್ತು ಭೌಗೋಳಿಕ-ರಾಜಕೀಯ ಅನಿಶ್ಚಿತತೆಗಳಿಂದ ಉಂಟಾಗಿರುವ ಹೆಚ್ಚಿನ ಸವಾಲುಗಳ ಹೊರತಾಗಿಯೂ, ರಿಲಯನ್ಸ್ 2021-22ರ ಹಣಕಾಸು ವರ್ಷಗಳಲ್ಲಿ ದೃಢವಾದ ಕಾರ್ಯಕ್ಷಮತೆಯನ್ನು ನೀಡಿದೆ. ನಮ್ಮ ಡಿಜಿಟಲ್ ಸೇವೆಗಳು ಮತ್ತು ಚಿಲ್ಲರೆ ವಿಭಾಗಗಳಲ್ಲಿ ತೀವ್ರ ಬೆಳವಣಿಗೆಯಾಗಿದೆ ಎಂದು ಹೇಳಲು ನನಗೆ ಸಂತೋಷವಾಗಿದೆ” ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಖೇಶ್ ಅಂಬಾನಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....