- Advertisement -
- Advertisement -
ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ರವರ 5ನೇ ಹುತಾತ್ಮ ದಿನದ ಅಂಗವಾಗಿ ಇಂದು ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಸಮಾಧಿ ಬಳಿ ಶ್ರದ್ಧಾಂಜಲಿ ಕಾರ್ಯಕ್ರಮ ಜರುಗಿತು. ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಅರುಂಧತಿ ರಾಯ್, ಗೌರಿ ಸ್ಮಾರಕ ಟ್ರಸ್ಟ್ ಸದಸ್ಯರಾದ ಪ್ರೊ.ವಿ.ಎಸ್ ಶ್ರೀಧರ್, ದೀಪು, ಕೆ.ಎಲ್ ಅಶೋಕ್, ಬಹುಭಾಷ ನಟ ಪ್ರಕಾಶ್ ರಾಜ್, ಗೌರಿ ಲಂಕೇಶ್‌ರವರ ತಾಯಿ ಇಂದಿರಾ ಲಂಕೇಶ್, ಸಾಮಾಜಿಕ ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ, ಪ್ರೊ.ಸಬೀಹ ಭೂಮಿಗೌಡ, ದು.ಸರಸ್ವತಿ, ರಾಜಲಕ್ಷ್ಮಿ ಅಂಕಲಗಿ, ಸಸಿಕಾಂತ್ ಸೆಂಥಿಲ್, ಶಿವಸುಂದರ್, ಸಿನಿಮಾ ನಿರ್ದೇಶಕ ಸಂಜಯ್ ಕಾಕ್, ಪ್ರೊ ನಗರಿ ಬಾಬಯ್ಯ, ಇರ್ಷಾದ್ ಅಹಮದ್ ದೇಶಾಯಿ, ಕಲೀಂಉಲ್ಲಾ, ಮಲ್ಲಿಗೆ ಸಿರಿಮನೆ, ಗುರುಪ್ರಸಾದ್ ಸೇರಿದಂತೆ ಇತರರು ನಮನ ಸಲ್ಲಿಸಿದರು. ಅವುಗಳ ಕೆಲ ಚಿತ್ರಗಳು ಇಲ್ಲಿವೆ.






ವಿಡಿಯೋ ನೋಡಿ
ಇದನ್ನು ಓದಿ; ದೈಹಿಕ ಸೌಂದರ್ಯ & ಧಾರ್ಮಿಕ ನಂಬಿಕೆ: ಆದರ್ಶ ಹುಡುಗಿಯ ಕುರಿತು ಗೌರಿ ಲಂಕೇಶ್ ಬರಹ


