- Advertisement -
- Advertisement -
ಬಹು ಕಾತುರದಿಂದ ಕಾಯುತ್ತಿರುವ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ನಾಳೆ(ಏಪ್ರಿಲ್ 21) ಪ್ರಕಟವಾಗಲಿದೆ. ಈ ಕುರಿತು ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪತ್ರಿಕಾ ಶುಕ್ರವಾರ ಬೆಳಿಗ್ಗೆ ಪತ್ರಿಕಾಗೋಷ್ಠಿ ಏರ್ಪಡಿಸಿದೆ.
ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು, 11 ಗಂಟೆ ನಂತರ ಆನ್‌ಲೈನ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ನಿಮ್ಮ ಫಲಿತಾಂಶ ನೋಡಲು ಈ ಲಿಂಕ್ ಬಳಸಿ https://karresults.nic.in
2022–23ನೇ ಶೈಕ್ಷಣಿಕ ಸಾಲಿನಲ್ಲಿ 7,27,387ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ರಾಜ್ಯದ 1,109 ಕೇಂದ್ರಗಳಲ್ಲಿ ಮಾರ್ಚ್ 9ರಿಂದ 29ರವರೆಗೆ ಪರೀಕ್ಷೆಗಳು ನಡೆದಿದ್ದವು. ಈಗ ಸದ್ಯ ದ್ವಿತೀಯ ಪಿಯು ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ, ಅಂಕಗಳ ಕೂಡಿಕೆ ಕಾರ್ಯ ಪೂರ್ಣಗೊಂಡಿದ್ದು ಫಲಿತಾಂಶವಷ್ಟೇ ಬಾಕಿ ಇದೆ.
ಇದನ್ನೂ ಓದಿ: ಒಂದೇ ಕುಟುಂಬದ ಇಬ್ಬಿಬ್ಬರು ನಾಮಪತ್ರ ಸಲ್ಲಿಸುವುದೇಕೆ? ಎ, ಬಿ, ಸಿ ಫಾರಂ ಎಂದರೇನು?



result
Super
How muchMy result
Shwetha. R.S
Shwetha. R.S
Shwetha. R.S
[email protected]
😢
Result
Cheque the results
Sphsjsjejekje
Pass
Hii
I did not understand.
What is this.
Come my result on 2end puc
O
2PUC result
𝓡𝓪𝓶𝓹𝓾𝓻𝓪
Harshitha
Maks
Help me
Mark
😭
72205
Hi